close

News WrapGet Handpicked Stories from our editors directly to your mailbox

ಪ್ರಧಾನಿ ಮೋದಿಯವರನ್ನು ಅಭಿನಂದಿಸಿದ ಪಾಕಿಸ್ತಾನ್ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದೇನು?

'ಚುನಾವಣಾ ವಿಜಯಕ್ಕಾಗಿ ನಾನು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ, ಬಿಜೆಪಿ ಮತ್ತು ಮಿತ್ರ ಪಕ್ಷಗಳಿಗೆ ಅಭಿನಂದಿಸುತ್ತೇನೆ' ಎಂದು ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಟ್ವೀಟ್ ಮಾಡಿದ್ದಾರೆ.

Updated: May 23, 2019 , 06:24 PM IST
ಪ್ರಧಾನಿ ಮೋದಿಯವರನ್ನು ಅಭಿನಂದಿಸಿದ ಪಾಕಿಸ್ತಾನ್ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದೇನು?
File Image

ನವದೆಹಲಿ/ಇಸ್ಲಾಮಾಬಾದ್: ಲೋಕಸಭಾ ಚುನಾವಣೆ 2019ರ ವಿಜಯಕ್ಕಾಗಿ ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ.

'ಚುನಾವಣಾ ವಿಜಯಕ್ಕಾಗಿ ನಾನು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ, ಬಿಜೆಪಿ ಮತ್ತು ಮಿತ್ರ ಪಕ್ಷಗಳಿಗೆ ಅಭಿನಂದಿಸುತ್ತೇನೆ' ಎಂದು ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಟ್ವೀಟ್ ಮಾಡಿದ್ದಾರೆ.

ಅದೇ ಸಮಯದಲ್ಲಿ, ದಕ್ಷಿಣ ಏಷ್ಯಾದಲ್ಲಿ ಶಾಂತಿ ಮತ್ತು ಪ್ರಗತಿಗಾಗಿ ಪ್ರಧಾನಿ ಮೋದಿ ಅವರೊಂದಿಗೆ ಕೆಲಸ ಮಾಡುವ ಇಂಗಿತವನ್ನು ಇಮ್ರಾನ್ ಖಾನ್ ವ್ಯಕ್ತಪಡಿಸಿದ್ದಾರೆ.