ನವದೆಹಲಿ: ದುರದೃಷ್ಟಕರ ಘಟನೆಯೊಂದರಲ್ಲಿ, ಮಿಜೋರಾಂನ ಐಜ್ವಾಲ್ ಜಿಲ್ಲೆಯಲ್ಲಿ ಶನಿವಾರ, ಅಕ್ಟೋಬರ್ 29, 2022 ರಂದು ಪೆಟ್ರೋಲ್ ಸಾಗಿಸುತ್ತಿದ್ದ ಟ್ಯಾಂಕರ್‌ಗೆ ಬೆಂಕಿ ತಗುಲಿ ಕನಿಷ್ಠ 4 ಮಂದಿ ಸಾವನ್ನಪ್ಪಿದರು ಮತ್ತು 10 ಮಂದಿ ಗಾಯಗೊಂಡರು. ಪೆಟ್ರೋಲ್ ಸಾಗಿಸುತ್ತಿದ್ದ ಟ್ಯಾಂಕರ್‌ಗೆ ಬೆಂಕಿ ಹೊತ್ತಿಕೊಂಡ ಘಟನೆ ತುಯಿರಿಯಾಲ್ ಪ್ರದೇಶದಲ್ಲಿ ನಡೆದಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: "ಚುನಾವಣೆಯನ್ನು ಎದುರಿಟ್ಟುಕೊಂಡು ಸಂಪುಟ ವಿಸ್ತರಿಸಲಾಗಿದೆ ಹೊರತು, ಜನರ ಕಲ್ಯಾಣಕ್ಕಲ್ಲ"


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.