ನವದೆಹಲಿ: ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದ್ದು, ಇಂದು ಪರಿಷ್ಕರಿಸಲಾದ ಪೆಟ್ರೋಲ್-ಡೀಸೆಲ್‌ ದರದಲ್ಲಿ ಏರಿಕೆ ಕಂಡು ಬಂದಿದೆ. ಇದರೊಂದಿಗೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ ದರ 70.51 ರೂ., ದೆಹಲಿಯಲ್ಲಿ ಡೀಸೆಲ್ ಬೆಲೆ 64.33 ರೂ. ಇದೆ.


COMMERCIAL BREAK
SCROLL TO CONTINUE READING

ಈ ದರವು ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಅನ್ವಯವಾಗಲಿದೆ.


ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ


ನಗರಗಳು

ಪೆಟ್ರೋಲ್


(ರೂ./ಲೀ)

ಡೀಸೆಲ್


(ರೂ./ಲೀ)

ದೆಹಲಿ 70.51 64.33
ಕೊಲ್ಕತ್ತಾ 72.75 66.23
ಮುಂಬೈ 76.15 67.40
ಚೆನ್ನೈ 73.19 67.96
ಬೆಂಗಳೂರು 72.83 66.45
ಹೈದರಾಬಾದ್ 74.88 70.06
ತಿರುವನಂತಪುರಂ 73.72 69.16

ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: 


https://www.iocl.com/TotalProductList.aspx