ನವದೆಹಲಿ: ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ದೇಶಾದ್ಯಂತ ತೈಲ ಬೆಲೆಗಳನ್ನು ಪರಿಷ್ಕರಿಸಲಾಗಿದ್ದು ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ. ಪೆಟ್ರೋಲ್ ಬೆಲೆ 23 ಪೈಸೆ ಮತ್ತು ಡೀಸೆಲ್ ಬೆಲೆ 22 ಪೈಸೆ ಹೆಚ್ಚಳವಾಗಿದೆ. ಈ ಬೆಲೆಗಳು ಮಾರ್ಚ್ 30, 2018ರ ಬೆಳಿಗ್ಗೆ 6:00 ಗಂಟೆಯಿಂದ ಅನ್ವಯಿಸುತ್ತದೆ. 


COMMERCIAL BREAK
SCROLL TO CONTINUE READING

ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತದೆ. 


ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ


 


ನಗರಗಳು  ಪೆಟ್ರೋಲ್(ರೂ / ಲೀಟರ್) ಡೀಸೆಲ್ (ರೂ / ಲೀಟರ್)
ನವದೆಹಲಿ 73.31 64.14
ಕೋಲ್ಕತ್ತಾ 76.03 66.83
ಮುಂಬೈ 81.17 68.30
ಚೆನ್ನೈ 76.04 67.65
ಬೆಂಗಳೂರು 74.47 65.22
ಹೈದರಾಬಾದ್ 77.63 69.69
ತಿರುವನಂತಪುರಂ 77.24 69.61

https://www.iocl.com/TotalProductList.aspx