ಬೆಂಗಳೂರು: ದೇಶಾದ್ಯಂತ ಇಂದು ತೈಲ ದರ ಪರಿಷ್ಕರಣೆಯಾಗಿದ್ದು, ಪೆಟ್ರೋಲ್ ದರ 16 ಪೈಸೆಗಳಷ್ಟು ಏರಿಕೆಯಾಗಿದೆ. ಈ ದರ ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಅನ್ವಯವಾಗಲಿದೆ.


COMMERCIAL BREAK
SCROLL TO CONTINUE READING

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದೆ.


ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ


ನಗರಗಳು  ಪೆಟ್ರೋಲ್(ರೂ / ಲೀಟರ್) ಡೀಸೆಲ್ (ರೂ / ಲೀಟರ್)
ನವದೆಹಲಿ 78.84 70.76
ಕೋಲ್ಕತ್ತಾ 81.76 73.61
ಮುಂಬೈ 86.25 75.12
ಚೆನ್ನೈ 81.93 74.78
ಬೆಂಗಳೂರು 81.40 73.03
ಹೈದರಾಬಾದ್ 83.59 76.97
ತಿರುವನಂತಪುರಂ 82.30 75.97

ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: https://www.iocl.com/TotalProductList.aspx