ಬುಧವಾರದಂದು ಪೆಟ್ರೋಲ್, ಡೀಸೆಲ್‌ ಬೆಲೆ!

ಬೆಂಗಳೂರಿನಲ್ಲಿ ಬುಧವಾರದಂದು ತೈಲ ಬೆಲೆಯಲ್ಲಿ ಇಳಿಕೆ ಕಂಡಿದ್ದು, ಪ್ರತಿ ಲೀಟರ್‌ ಪೆಟ್ರೋಲ್‌ ದರ 74.82 ರೂ. ಮತ್ತು ಡೀಸೆಲ್‌ ದರ 69.60 ರೂ. ಇದೆ. 

Last Updated : Mar 13, 2019, 08:51 AM IST
ಬುಧವಾರದಂದು ಪೆಟ್ರೋಲ್, ಡೀಸೆಲ್‌ ಬೆಲೆ! title=

ಬೆಂಗಳೂರು: ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದ್ದು, ಇಂದು ಪರಿಷ್ಕರಿಸಲಾದ ದರದಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ ದರ 72.41 ರೂ. ಮತ್ತು ಡೀಸೆಲ್‌ ದರ 67.37 ರೂ. ಇದೆ. 

ಈ ದರವು ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಅನ್ವಯವಾಗಲಿದೆ.

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ

ನಗರಗಳು 

ಪೆಟ್ರೋಲ್

(ರೂ / ಲೀಟರ್)

ಡೀಸೆಲ್ 

(ರೂ / ಲೀಟರ್)

ನವದೆಹಲಿ 72.41 67.37
ಕೋಲ್ಕತ್ತಾ 74.49 69.16
ಮುಂಬೈ 78.04 70.58
ಚೆನ್ನೈ 75.20 71.20
ಬೆಂಗಳೂರು 74.82 69.60
ಹೈದರಾಬಾದ್ 76.84 73.25
ತಿರುವನಂತಪುರಂ 75.93 72.61

ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: 

https://www.iocl.com/TotalProductList.aspx

Trending News