ಸತತ ಎರಡು ದಿನ ಏರಿಕೆ ಕಂಡಿದ್ದ ಪೆಟ್ರೋಲ್-ಡೀಸೆಲ್‌ ದರದಲ್ಲಿ ಸ್ಥಿರತೆ!

ಸತತ ಎರಡು ದಿನದಿಂದ ಏರಿಕೆ ಕಂಡಿದ್ದ ಪೆಟ್ರೋಲ್ ಡೀಸೆಲ್ ಬೆಲೆಯಲ್ಲಿ ಇಂದು ಸ್ಥಿರತೆ ಕಂಡುಬಂದಿದೆ. 

Last Updated : May 22, 2019, 08:57 AM IST
ಸತತ ಎರಡು ದಿನ ಏರಿಕೆ ಕಂಡಿದ್ದ ಪೆಟ್ರೋಲ್-ಡೀಸೆಲ್‌ ದರದಲ್ಲಿ ಸ್ಥಿರತೆ! title=

ನವದೆಹಲಿ: ಸತತ ಎರಡು ದಿನದಿಂದ ಏರಿಕೆ ಕಂಡಿದ್ದ ಪೆಟ್ರೋಲ್ ಡೀಸೆಲ್ ಬೆಲೆಯಲ್ಲಿ ಇಂದು ಸ್ಥಿರತೆ ಕಂಡುಬಂದಿದೆ.  ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದ್ದು, ಇಂದು ಪರಿಷ್ಕರಿಸಲಾದ ದರದಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ ದರ 71.17 ರೂ. ಮಂಗಳವಾರ, ಡೀಸೆಲ್ ಬೆಲೆ ಲೀಟರ್ಗೆ 9 ರಿಂದ 10 ಪೈಸೆ ಏರಿಕೆಯಾಗಿದೆ. ಇದರೊಂದಿಗೆ ದೆಹಲಿಯಲ್ಲಿ ಡೀಸೆಲ್ 66.20 ರೂ. ಇದೆ.

ಈ ದರವು ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಅನ್ವಯವಾಗಲಿದೆ.

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ

ನಗರಗಳು

ಪೆಟ್ರೋಲ್

(ರೂ./ಲೀ)

ಡೀಸೆಲ್

(ರೂ./ಲೀ)

ದೆಹಲಿ 71.17 66.20
ಕೊಲ್ಕತ್ತಾ 73.24 67.96
ಮುಂಬೈ 76.78 69.36
ಚೆನ್ನೈ 73.87 69.97
ಬೆಂಗಳೂರು 73.49 68.35
ಹೈದರಾಬಾದ್ 75.48 72.00
ತಿರುವನಂತಪುರಂ 74.56 71.28

ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: 

https://www.iocl.com/TotalProductList.aspx
 

Trending News