ನವದೆಹಲಿ: ಪ್ರಪಂಚದಾದ್ಯಂತ ತೈಲ ಪೂರೈಕೆ ಕುಸಿಯುತ್ತಿರುವ ಕಾರಣ, ಏಷ್ಯಾದ ಮಾರುಕಟ್ಟೆಗಳಲ್ಲಿ ತೈಲ ದರದ ಮೇಲೆ ಹೆಚ್ಚು ಪರಿಣಾಮ ಬೀರುತ್ತಿದೆ. ಭಾರತೀಯ ಮಾರುಕಟ್ಟೆಯಲ್ಲಿ ಸತತ ಎರಡು ದಿನಗಳ ಕಾಲ ಏರಿಕೆಯಾಗಿದ್ದ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಶನಿವಾರ ಯಾವ ಬದಲಾವಣೆಯೂ ಆಗಿರಲಿಲ್ಲ. 


COMMERCIAL BREAK
SCROLL TO CONTINUE READING

ಇದರೊಂದಿಗೆ ರಾಷ್ಟ್ರ ರಾಜಧಾನಿಯಲ್ಲಿ ಇದರ ಬೆಲೆ 74.34 ರೂ. ತಲುಪಿದ್ದರೆ, ಡೀಸೆಲ್ ಲೀಟರ್‌ಗೆ 67.24 ರೂ.ಗೆ ತಲುಪಿದೆ.


ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 76.88 ರೂ. ಮತ್ತು ಡೀಸೆಲ್ ಬೆಲೆ 69.53 ರೂ. ಆಗಿದೆ.


ಈ ದರವು ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಅನ್ವಯವಾಗಲಿದೆ.


ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ


ನಗರಗಳು

ಪೆಟ್ರೋಲ್ 


(ರೂ./ಲೀ)

ಡೀಸೆಲ್ 


(ರೂ./ಲೀ)

ದೆಹಲಿ 74.34 67.24
ಕೊಲ್ಕತ್ತಾ 76.03 69.66
ಮುಂಬೈ 80.00 70.55
ಚೆನ್ನೈ 77.28 71.09
ಬೆಂಗಳೂರು 76.88 69.53
ಹೈದರಾಬಾದ್ 79.02 73.29
ತಿರುವನಂತಪುರಂ 77.77 72.35

ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: 


https://www.iocl.com/TotalProductList.aspx