ಇಂದಿನ ಪೆಟ್ರೋಲ್-ಡೀಸೆಲ್‌ ದರದಲ್ಲಿ ಸ್ಥಿರತೆ

ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದ್ದು, ಸತತ ಆರನೇ ದಿನವೂ ಇಳಿಕೆ ಕಂಡಿದ್ದ ಪೆಟ್ರೋಲ್-ಡೀಸೆಲ್ ದರ ಇಂದು ಸ್ಥಿರತೆ ಕಾಯ್ದುಕೊಂಡಿದೆ. 

Last Updated : Jun 5, 2019, 08:41 AM IST
ಇಂದಿನ ಪೆಟ್ರೋಲ್-ಡೀಸೆಲ್‌ ದರದಲ್ಲಿ ಸ್ಥಿರತೆ title=

ನವದೆಹಲಿ: ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದ್ದು, ಸತತ ಆರನೇ ದಿನವೂ ಇಳಿಕೆ ಕಂಡಿದ್ದ ಪೆಟ್ರೋಲ್-ಡೀಸೆಲ್ ದರ ಇಂದು ಸ್ಥಿರತೆ ಕಾಯ್ದುಕೊಂಡಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ ದರ 71.23 ರೂ., ದೆಹಲಿಯಲ್ಲಿ ಡೀಸೆಲ್ ಬೆಲೆ 65.56 ರೂ. ಇದೆ.

ಈ ದರವು ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಅನ್ವಯವಾಗಲಿದೆ.

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ

ನಗರಗಳು

ಪೆಟ್ರೋಲ್

(ರೂ./ಲೀ)

ಡೀಸೆಲ್

(ರೂ./ಲೀ)

ದೆಹಲಿ 71.23 65.56
ಕೊಲ್ಕತ್ತಾ 73.47 67.48
ಮುಂಬೈ 76.91 68.76
ಚೆನ್ನೈ 74.01 69.36
ಬೆಂಗಳೂರು 73.63 67.77
ಹೈದರಾಬಾದ್ 75.70 71.45
ತಿರುವನಂತಪುರಂ 74.22 70.24

ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: 

https://www.iocl.com/TotalProductList.aspx

Trending News