ನವದೆಹಲಿ : ದೇಶಾದ್ಯಂತ ಏಪ್ರಿಲ್ 19ರಂದು ಪರಿಷ್ಕರಿಸಲಾದ ತೈಲ ಬೆಲೆಯಲ್ಲಿ ಪೆಟ್ರೋಲ್ ಬೆಲೆಯಲ್ಲಿ 5 ಪೈಸೆ ಹಾಗೂ ಡೀಸೆಲ್ ಬೆಲೆಯಲ್ಲಿ 9ಪೈಸೆ ಹೆಚ್ಚಳವಾಗಿದೆ. ಈ ದರವು ಏಪ್ರಿಲ್ 19, 2018ರ ಬೆಳಿಗ್ಗೆ 6 ಗಂಟೆಯಿಂದ ಅನ್ವಯಿಸುತ್ತದೆ. 


COMMERCIAL BREAK
SCROLL TO CONTINUE READING

ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತದೆ.  


ದೇಶದ ಪ್ರಮುಖ ನಗರಗಳ ಪೆಟ್ರೋಲ್ ಮತ್ತು ಡೀಸೆಲ್ ದರ ಈ ಕೆಳಗಿನಂತಿದೆ


ನಗರಗಳು  ಪೆಟ್ರೋಲ್(ರೂ / ಲೀಟರ್) ಡೀಸೆಲ್ (ರೂ / ಲೀಟರ್)
ನವದೆಹಲಿ 74.07 65.27
ಕೋಲ್ಕತ್ತಾ 76.77 67.97
ಮುಂಬೈ 81.92 69.50
ಚೆನ್ನೈ 76.84 68.86
ಬೆಂಗಳೂರು 75.24 66.37
ಹೈದರಾಬಾದ್ 78.44 70.91
ತಿರುವನಂತಪುರಂ 78.03 70.82

ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: https://www.iocl.com/TotalProductList.aspx