ಏಪ್ರಿಲ್ 23, 2018ರ ಪೆಟ್ರೋಲ್-ಡೀಸೆಲ್ ದರ
ದೇಶಾದ್ಯಂತ ಇಂದು ಪರಿಷ್ಕರಿಸಲಾದ ತೈಲ ಬೆಲೆಯಲ್ಲಿ ಪೆಟ್ರೋಲ್-ಡಿಸೇಲ್ ದರದಲ್ಲಿ ಏರಿಕೆ ಕಂಡು ಬಂದಿದೆ.
ನವದೆಹಲಿ : ದೇಶಾದ್ಯಂತ ಸೋಮವಾರ ಬೆಳಗ್ಗೆ ತೈಲ ದರ ಪರಿಷ್ಕರಣೆಯಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ 10 ಪೈಸೆಗಳಷ್ಟು ಏರಿಕೆಯಾಗಿದೆ. ಈ ದರವು ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಚಾಲ್ತಿಯಲ್ಲಿರುತ್ತದೆ.
ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತದೆ.
ದೇಶದ ಪ್ರಮುಖ ನಗರಗಳ ಪೆಟ್ರೋಲ್ ಮತ್ತು ಡೀಸೆಲ್ ದರ ಈ ಕೆಳಗಿನಂತಿದೆ
ನಗರಗಳು | ಪೆಟ್ರೋಲ್(ರೂ / ಲೀಟರ್) | ಡೀಸೆಲ್ (ರೂ / ಲೀಟರ್) |
ನವದೆಹಲಿ | 74.50 | 65.75 |
ಕೋಲ್ಕತ್ತಾ | 77.20 | 68.45 |
ಮುಂಬೈ | 82.35 | 70.01 |
ಚೆನ್ನೈ | 77.29 | 69.37 |
ಬೆಂಗಳೂರು | 75.68 | 66.86 |
ಹೈದರಾಬಾದ್ | 78.90 | 71.44 |
ತಿರುವನಂತಪುರಂ | 78.47 | 71.33 |
ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: https://www.iocl.com/TotalProductList.aspx