ನವದೆಹಲಿ : ದೇಶಾದ್ಯಂತ ಏಪ್ರಿಲ್ 2ರಂದು ಪರಿಷ್ಕರಿಸಲಾದ ತೈಲ ಬೆಲೆಯಲ್ಲಿ ಪೆಟ್ರೋಲ್ ಬೆಲೆಯಲ್ಲಿ 12 ಪೈಸೆ ಹಾಗೂ ಡೀಸೆಲ್ ಬೆಲೆಯಲ್ಲಿ 13ಪೈಸೆ ಏರಿಕೆಯಾಗಿದೆ. ಈ ದರವು ಇಂದು ಬೆಳಿಗ್ಗೆ 6 ಗಂಟೆಯಿಂದ ಅನ್ವಯಿಸುತ್ತದೆ.
ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತದೆ.
ದೇಶದ ಪ್ರಮುಖ ನಗರಗಳ ಪೆಟ್ರೋಲ್ ಮತ್ತು ಡೀಸೆಲ್ ದರ ಈ ಕೆಳಗಿನಂತಿದೆ
ನಗರಗಳು | ಪೆಟ್ರೋಲ್(ರೂ / ಲೀಟರ್) | ಡೀಸೆಲ್ (ರೂ / ಲೀಟರ್) |
ನವದೆಹಲಿ | 73.95 | 64.82 |
ಕೋಲ್ಕತ್ತಾ | 76.66 | 67.51 |
ಮುಂಬೈ | 81.80 | 69.02 |
ಚೆನ್ನೈ | 76.72 | 68.38 |
ಬೆಂಗಳೂರು | 75.12 | 65.91 |
ಹೈದರಾಬಾದ್ | 78.31 | 70.43 |
ತಿರುವನಂತಪುರಂ | 77.90 | 70.34 |
ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: https://www.iocl.com/TotalProductList.aspx