ನವದೆಹಲಿ : ದೇಶಾದ್ಯಂತ ಏಪ್ರಿಲ್ 5ರಂದು ಪರಿಷ್ಕರಿಸಲಾದ ತೈಲ ಬೆಲೆಯಲ್ಲಿ ಪೆಟ್ರೋಲ್-ಡೀಸೆಲ್ ದರಗಳಲ್ಲಿ 3 ಪೈಸೆ ಹೆಚ್ಚಳವಾಗಿದ್ದು, ಈ ದರವು ಏಪ್ರಿಲ್ 5, 2018ರ ಬೆಳಿಗ್ಗೆ 6 ಗಂಟೆಯಿಂದ ಅನ್ವಯಿಸುತ್ತದೆ. 


COMMERCIAL BREAK
SCROLL TO CONTINUE READING

ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತದೆ.


ದೇಶದ ಪ್ರಮುಖ ನಗರಗಳ ಪೆಟ್ರೋಲ್ ಮತ್ತು ಡೀಸೆಲ್ ದರ ಈ ಕೆಳಗಿನಂತಿದೆ


ನಗರಗಳು  ಪೆಟ್ರೋಲ್(ರೂ / ಲೀಟರ್) ಡೀಸೆಲ್ (ರೂ / ಲೀಟರ್)
ನವದೆಹಲಿ 73.98 64.85
ಕೋಲ್ಕತ್ತಾ 76.69 67.54
ಮುಂಬೈ 81.83 69.06
ಚೆನ್ನೈ 76.75 68.41
ಬೆಂಗಳೂರು 75.15 65.94
ಹೈದರಾಬಾದ್ 78.35 70.46
ತಿರುವನಂತಪುರಂ 77.93 70.37

ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: https://www.iocl.com/TotalProductList.aspx