ನವದೆಹಲಿ : ದೇಶಾದ್ಯಂತ ಏಪ್ರಿಲ್ 6ರಂದು ಪರಿಷ್ಕರಿಸಲಾದ ತೈಲ ಬೆಲೆಯಲ್ಲಿ ಪೆಟ್ರೋಲ್ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಡೀಸೆಲ್ ದರಗಳಲ್ಲಿ 3 ಪೈಸೆ ಹೆಚ್ಚಳವಾಗಿದೆ. ಈ ದರವು ಏಪ್ರಿಲ್ 6, 2018ರ ಬೆಳಿಗ್ಗೆ 6 ಗಂಟೆಯಿಂದ ಅನ್ವಯಿಸುತ್ತದೆ. 


COMMERCIAL BREAK
SCROLL TO CONTINUE READING

ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತದೆ.


ದೇಶದ ಪ್ರಮುಖ ನಗರಗಳ ಪೆಟ್ರೋಲ್ ಮತ್ತು ಡೀಸೆಲ್ ದರ ಈ ಕೆಳಗಿನಂತಿದೆ


 


ನಗರಗಳು  ಪೆಟ್ರೋಲ್(ರೂ / ಲೀಟರ್) ಡೀಸೆಲ್ (ರೂ / ಲೀಟರ್)
ನವದೆಹಲಿ 73.98 64.88
ಕೋಲ್ಕತ್ತಾ 76.69 67.57
ಮುಂಬೈ 81.83 69.09
ಚೆನ್ನೈ 76.75 68.44
ಬೆಂಗಳೂರು 75.15 65.98
ಹೈದರಾಬಾದ್ 78.35 70.49
ತಿರುವನಂತಪುರಂ 77.93 70.40

ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: https://www.iocl.com/TotalProductList.aspx