ಫೆಬ್ರವರಿ 28, 2018 ರಂದು ಪೆಟ್ರೋಲ್-ಡೀಸೆಲ್ ಬೆಲೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತದೆ.

Last Updated : Feb 28, 2018, 09:07 AM IST
ಫೆಬ್ರವರಿ 28, 2018 ರಂದು ಪೆಟ್ರೋಲ್-ಡೀಸೆಲ್ ಬೆಲೆ title=

ನವದೆಹಲಿ: ಈ ದಿನದ ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಪ್ರಸ್ತುತ ಬೆಲೆಯು ಫೆಬ್ರವರಿ 28ರ ಬೆಳಿಗ್ಗೆ 6:00ಗಂಟೆಯಿಂದ ಅನ್ವಯಿಸುತ್ತದೆ.

ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತದೆ.

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ

 

ನಗರಗಳು  ಪೆಟ್ರೋಲ್(ರೂ / ಲೀಟರ್) ಡೀಸೆಲ್ (ರೂ / ಲೀಟರ್)
ನವದೆಹಲಿ 71.51 62.15
ಕೋಲ್ಕತ್ತಾ 74.26 64.84
ಮುಂಬೈ 79.39 66.19
ಚೆನ್ನೈ 74.15 65.52
ಬೆಂಗಳೂರು 72.63 63.19
ಹೈದರಾಬಾದ್ 75.72 67.52
ತಿರುವನಂತಪುರಂ 75.37 67.49

Trending News