ಸಂಕ್ರಾಂತಿ ದಿನವೂ ಏರಿಕೆ ಕಂಡ ಪೆಟ್ರೋಲ್, ಡಿಸೇಲ್ ದರ

ಜನವರಿ 15(ಮಂಗಳವಾರ) ಕೂಡ ಪೆಟ್ರೋಲ್-ಡೀಸಲ್ ದರದಲ್ಲಿ ಏರಿಕೆ ಕಂಡಿದೆ.

Last Updated : Jan 15, 2019, 08:44 AM IST
ಸಂಕ್ರಾಂತಿ ದಿನವೂ ಏರಿಕೆ ಕಂಡ ಪೆಟ್ರೋಲ್, ಡಿಸೇಲ್ ದರ title=

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಏರಿಕೆ ಕಂಡಿದೆ. ತೈಲ ಬೆಲೆಗಳು ಐದನೇ ದಿನ ಹೆಚ್ಚಾಗಿದೆ. ಮಂಗಳವಾರ, ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ಲೀಟರ್ಗೆ 70.41 ರೂ. ಆಗಿದೆ. ದೆಹಲಿಯಲ್ಲಿ ಡೀಸೆಲ್ ದರ ಲೀಟರ್ಗೆ 64.47 ರೂ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಏರುತ್ತಿರುವ ಕಚ್ಚಾ ತೈಲದ ಬೆಲೆಯಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಕಂಡು ಬಂದಿದ್ದು, ಇಂದೂ ಕೂಡ ಪೆಟ್ರೋಲ್-ಡೀಸೆಲ್ ದರ ಏರಿಕೆ ಕಂಡಿದೆ.

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ

ನಗರಗಳು  ಪೆಟ್ರೋಲ್(ರೂ / ಲೀಟರ್) ಡೀಸೆಲ್ (ರೂ / ಲೀಟರ್)
ನವದೆಹಲಿ 70.41 64.47
ಕೋಲ್ಕತ್ತಾ 72.52 66.24
ಮುಂಬೈ 76.05 67.49
ಚೆನ್ನೈ 73.08 68.09
ಬೆಂಗಳೂರು 72.73 66.59
ಹೈದರಾಬಾದ್ 74.70 70.09
ತಿರುವನಂತಪುರಂ 73.46 69.16

ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: 

https://www.iocl.com/TotalProductList.aspx
https://www.goodreturns.in/diesel-price.html

Trending News