ಆರು ದಿನಗಳ ಬಳಿಕ ಪೆಟ್ರೋಲ್ ದರದಲ್ಲಿ ಇಳಿಕೆ, ಏರುತ್ತಲೇ ಇದೆ ಡೀಸೆಲ್
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಇಳಿಕೆಯ ಪರಿಣಾಮ ದೇಶೀಯ ಮಾರುಕಟ್ಟೆ ಮೇಲೆ ಪರಿಣಾಮ ಬೀರಿದೆ. ಬುಧವಾರ ಪೆಟ್ರೋಲ್ ದರ ಇಳಿಕೆ ಕಂಡಿದ್ದು, ಡೀಸೆಲ್ ದರ ಹೆಚ್ಚಾಗಿದೆ.
ನವದೆಹಲಿ: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಇಳಿಕೆಯ ಪರಿಣಾಮ ದೇಶೀಯ ಮಾರುಕಟ್ಟೆ ಮೇಲೆ ಪರಿಣಾಮ ಬೀರಿದೆ. ಬುಧವಾರ ಪೆಟ್ರೋಲ್ ದರ ಇಳಿಕೆ ಕಂಡಿದ್ದು, ಡೀಸೆಲ್ ದರ ಹೆಚ್ಚಾಗಿದೆ.
ಆರು ದಿನಗಳ ಬಳಿಕ ಪೆಟ್ರೋಲ್ ದರದಲ್ಲಿ ಇಳಿಕೆ ಕಂಡುಬಂದಿದೆ. ಬುಧವಾರ ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ
ನಗರಗಳು | ಪೆಟ್ರೋಲ್(ರೂ / ಲೀಟರ್) | ಡೀಸೆಲ್ (ರೂ / ಲೀಟರ್) |
ನವದೆಹಲಿ | 70.33 | 64.59 |
ಕೋಲ್ಕತ್ತಾ | 72.44 | 66.36 |
ಮುಂಬೈ | 75.97 | 67.62 |
ಚೆನ್ನೈ | 73.00 | 68.22 |
ಬೆಂಗಳೂರು | 72.64 | 66.71 |
ಹೈದರಾಬಾದ್ | 74.61 | 70.22 |
ತಿರುವನಂತಪುರಂ | 73.55 | 69.46 |
ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ:
https://www.iocl.com/TotalProductList.aspx
https://www.goodreturns.in/diesel-price.html