ಬೆಂಗಳೂರು: ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಏರುತ್ತಿರುವ ಕಚ್ಚಾ ತೈಲದ ಬೆಲೆಯಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್, ಡೀಸೆಲ್ ದರದಲ್ಲಿ ಏರಿಕೆಯಾಗಿದೆ. ಪೆಟ್ರೋಲ್ ದರದಲ್ಲಿ ಮತ್ತೆ ಏರಿಕೆ ಕಂಡಿದ್ದು, ಮಂಗಳವಾರ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 71.27 ರೂ. ಮತ್ತು ಡೀಸೆಲ್ ದರ 65.90 ರೂ. ನಿಗದಿಯಾಗಿದೆ.


COMMERCIAL BREAK
SCROLL TO CONTINUE READING

ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದ್ದು, ಈ ದರವು ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಅನ್ವಯವಾಗಲಿದೆ.


ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ


ನಗರಗಳು  ಪೆಟ್ರೋಲ್(ರೂ / ಲೀಟರ್) ಡೀಸೆಲ್ (ರೂ / ಲೀಟರ್)
ನವದೆಹಲಿ 71.27 65.90
ಕೋಲ್ಕತ್ತಾ 73.36 67.68
ಮುಂಬೈ 76.90 69.01
ಚೆನ್ನೈ 73.99 69.62
ಬೆಂಗಳೂರು 73.62 68.07
ಹೈದರಾಬಾದ್ 75.61 71.64
ತಿರುವನಂತಪುರಂ 74.71 71.02

ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: 


https://www.iocl.com/TotalProductList.aspx
https://www.goodreturns.in/diesel-price.html