ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದೆ. ಕಳೆದ 10 ವಾರಗಳಿಂದ ಇಳಿಕೆಯತ್ತ ಮುಖಮಾಡಿದ್ದ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ದರ ಇಂದು ಕೊಂಚ ಏರಿಕೆ ಕಂಡಿದೆ.


COMMERCIAL BREAK
SCROLL TO CONTINUE READING

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ


ನಗರಗಳು  ಪೆಟ್ರೋಲ್(ರೂ / ಲೀಟರ್) ಡೀಸೆಲ್ (ರೂ / ಲೀಟರ್)
ನವದೆಹಲಿ 68.50 62.24
ಕೋಲ್ಕತ್ತಾ 70.64 64.01
ಮುಂಬೈ 74.16 65.12
ಚೆನ್ನೈ 71.07 65.70
ಬೆಂಗಳೂರು 70.74 64.28
ಹೈದರಾಬಾದ್ 72.67 67.66
ತಿರುವನಂತಪುರಂ 71.76 67.06

ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: 
https://www.iocl.com/TotalProductList.aspx
https://www.goodreturns.in/diesel-price.html