ಜನವರಿ 9ರಂದು ಪೆಟ್ರೋಲ್-ಡೀಸೆಲ್ ದರ ಎಷ್ಟಿದೆ ಎಂದು ತಿಳಿಯಿರಿ...

ಬುಧವಾರ ದೆಹಲಿಯಲ್ಲಿ ಪೆಟ್ರೋಲ್ ದರ 68.50 ರೂ. ಇದ್ದರೆ, ಡೀಸೆಲ್ ದರ 62.24 ರೂ. ಇದೆ.

Last Updated : Jan 9, 2019, 07:42 AM IST
ಜನವರಿ 9ರಂದು ಪೆಟ್ರೋಲ್-ಡೀಸೆಲ್ ದರ ಎಷ್ಟಿದೆ ಎಂದು ತಿಳಿಯಿರಿ... title=

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದೆ. ಬುಧವಾರದಂದು ಚೆನ್ನೈ ಮತ್ತು ತಿರುವನಂತಪುರಂನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ದರ ಕೊಂಚ ಏರಿಕೆ ಕಂಡಿದೆ. ಈ ದಿನದ ಪೆಟ್ರೋಲ್-ಡೀಸೆಲ್ ದರ ಎಷ್ಟಿದೆ...

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ

ನಗರಗಳು  ಪೆಟ್ರೋಲ್(ರೂ / ಲೀಟರ್) ಡೀಸೆಲ್ (ರೂ / ಲೀಟರ್)
ನವದೆಹಲಿ 68.50 62.24
ಕೋಲ್ಕತ್ತಾ 70.64 64.01
ಮುಂಬೈ 74.16 65.12
ಚೆನ್ನೈ 71.13 65.76
ಬೆಂಗಳೂರು 70.74 64.28
ಹೈದರಾಬಾದ್ 72.67 67.66
ತಿರುವನಂತಪುರಂ 71.79 67.08

ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: 
https://www.iocl.com/TotalProductList.aspx
https://www.goodreturns.in/diesel-price.html

Trending News