ಜೂನ್ 29, 2018ರ ಪೆಟ್ರೋಲ್-ಡೀಸೆಲ್ ದರ

ಇಂದು ಪರಿಷ್ಕರಿಸಲಾದ ತೈಲ ಬೆಲೆಯಲ್ಲಿ ಮುಂಬೈನಲ್ಲಿ ಮಾತ್ರ ಅಲ್ಪಪ್ರಮಾಣದಲ್ಲಿ ಇಳಿಕೆ ಕಂಡಿದೆ.

Last Updated : Jun 29, 2018, 09:11 AM IST
ಜೂನ್ 29, 2018ರ ಪೆಟ್ರೋಲ್-ಡೀಸೆಲ್ ದರ title=

ನವದೆಹಲಿ: ದೇಶಾದ್ಯಂತ ಇಂದು ಬೆಳಗ್ಗೆ ತೈಲ ದರ ಪರಿಷ್ಕರಣೆಯಾಗಿದ್ದು, ಇಂದು ಪರಿಷ್ಕರಿಸಲಾದ ತೈಲ ಬೆಲೆಯಲ್ಲಿ ಮುಂಬೈನಲ್ಲಿ ಮಾತ್ರ ಪೆಟ್ರೋಲ್ ದರ 06 ಪೈಸೆ ಹಾಗೂ ಡೀಸೆಲ್ ದರದಲ್ಲಿ 03 ಪೈಸೆ ಇಳಿಸಲಾಗಿದೆ. ಈ ದರ ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಚಾಲ್ತಿಯಲ್ಲಿರಲಿದೆ.

ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಯೊಂದಿಗಿನ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತದೆ.

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ

ನಗರಗಳು  ಪೆಟ್ರೋಲ್(ರೂ / ಲೀಟರ್) ಡೀಸೆಲ್ (ರೂ / ಲೀಟರ್)
ನವದೆಹಲಿ 75.55 67.38
ಕೋಲ್ಕತ್ತಾ 78.23 69.93
ಮುಂಬೈ 83.06 71.49
ಚೆನ್ನೈ 78.40 71.12
ಬೆಂಗಳೂರು 76.77 68.35
ಹೈದರಾಬಾದ್ 80.03 73.24
ತಿರುವನಂತಪುರಂ 78.63 72.14

ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: https://www.iocl.com/TotalProductList.aspx

 

Trending News