ಮಾರ್ಚ್ 1, 2018 ರಂದು ಪೆಟ್ರೋಲ್, ಡೀಸೆಲ್ ಬೆಲೆ

ಪೆಟ್ರೋಲ್ ದರ 5 ಪೈಸೆ ಹೆಚ್ಚಳವಾಗಿದ್ದು, ಡೀಸೆಲ್ ಬೆಲೆ 10 ಪೈಸೆ ಏರಿಕೆಯಾಗಿದೆ.  

Last Updated : Mar 1, 2018, 08:59 AM IST
ಮಾರ್ಚ್ 1, 2018 ರಂದು ಪೆಟ್ರೋಲ್, ಡೀಸೆಲ್ ಬೆಲೆ  title=

ನವದೆಹಲಿ: ಮಾರ್ಚ್ 1, 2018 ರಂದು ಪೆಟ್ರೋಲ್ ದರ 5 ಪೈಸೆ ಹೆಚ್ಚಳವಾಗಿದ್ದು, ಡೀಸೆಲ್ ಬೆಲೆ 10 ಪೈಸೆ ಏರಿಕೆಯಾಗಿದೆ.

ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತದೆ.

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ

 

ನಗರಗಳು  ಪೆಟ್ರೋಲ್(ರೂ / ಲೀಟರ್) ಡೀಸೆಲ್ (ರೂ / ಲೀಟರ್)
ನವದೆಹಲಿ 71.57 62.25
ಕೋಲ್ಕತ್ತಾ 74.32 64.94
ಮುಂಬೈ 79.45 66.30
ಚೆನ್ನೈ 74.21 65.63
ಬೆಂಗಳೂರು 72.69 63.30
ಹೈದರಾಬಾದ್ 75.79 67.63
ತಿರುವನಂತಪುರಂ 75.43 67.59

Trending News