ನವದೆಹಲಿ: ಮಾರ್ಚ್ 1, 2018 ರಂದು ಪೆಟ್ರೋಲ್ ದರ 5 ಪೈಸೆ ಹೆಚ್ಚಳವಾಗಿದ್ದು, ಡೀಸೆಲ್ ಬೆಲೆ 10 ಪೈಸೆ ಏರಿಕೆಯಾಗಿದೆ.


COMMERCIAL BREAK
SCROLL TO CONTINUE READING

ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತದೆ.


ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ


 


ನಗರಗಳು  ಪೆಟ್ರೋಲ್(ರೂ / ಲೀಟರ್) ಡೀಸೆಲ್ (ರೂ / ಲೀಟರ್)
ನವದೆಹಲಿ 71.57 62.25
ಕೋಲ್ಕತ್ತಾ 74.32 64.94
ಮುಂಬೈ 79.45 66.30
ಚೆನ್ನೈ 74.21 65.63
ಬೆಂಗಳೂರು 72.69 63.30
ಹೈದರಾಬಾದ್ 75.79 67.63
ತಿರುವನಂತಪುರಂ 75.43 67.59