ನವದೆಹಲಿ: ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ದೇಶಾದ್ಯಂತ ತೈಲ ಬೆಲೆಗಳನ್ನು ಪರಿಷ್ಕರಿಸಲಾಗಿದ್ದು ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ. ಪೆಟ್ರೋಲ್ ಬೆಲೆಯು 4 ಪೈಸೆ ಹೆಚ್ಚಳವಾಗಿದ್ದು, ಡೀಸೆಲ್ ದರ 13 ಪೈಸೆ ಹೆಚ್ಚಳವಾಗಿದೆ. ಈ ಬೆಲೆಗಳು ಮಾರ್ಚ್ 23, 2018ರ ಬೆಳಿಗ್ಗೆ 6:00 ಗಂಟೆಯಿಂದ ಅನ್ವಯಿಸುತ್ತದೆ.


COMMERCIAL BREAK
SCROLL TO CONTINUE READING

ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತದೆ.


ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ


 


ನಗರಗಳು  ಪೆಟ್ರೋಲ್(ರೂ / ಲೀಟರ್) ಡೀಸೆಲ್ (ರೂ / ಲೀಟರ್)
ನವದೆಹಲಿ 72.30 63.01
ಕೋಲ್ಕತ್ತಾ 75.04 65.70
ಮುಂಬೈ 80.17 67.10
ಚೆನ್ನೈ 74.98 66.44
ಬೆಂಗಳೂರು 73.44 64.07
ಹೈದರಾಬಾದ್ 76.56 68.46
ತಿರುವನಂತಪುರಂ 76.19 68.40