ನವದೆಹಲಿ: ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ದೇಶಾದ್ಯಂತ ತೈಲ ಬೆಲೆಗಳನ್ನು ಪರಿಷ್ಕರಿಸಲಾಗಿದ್ದು ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ. ಈ ದಿನದ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಈ ಬೆಲೆಗಳು ಮಾರ್ಚ್ 26, 2018ರ ಬೆಳಿಗ್ಗೆ 6:00 ಗಂಟೆಯಿಂದ ಅನ್ವಯಿಸುತ್ತದೆ.


COMMERCIAL BREAK
SCROLL TO CONTINUE READING

ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತದೆ.


ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ


 


ನಗರಗಳು  ಪೆಟ್ರೋಲ್(ರೂ / ಲೀಟರ್) ಡೀಸೆಲ್ (ರೂ / ಲೀಟರ್)
ನವದೆಹಲಿ 72.79 63.66
ಕೋಲ್ಕತ್ತಾ 75.52 66.35
ಮುಂಬೈ 80.66 67.79
ಚೆನ್ನೈ 75.49 67.14
ಬೆಂಗಳೂರು 73.94 64.73
ಹೈದರಾಬಾದ್ 77.08 69.16
ತಿರುವನಂತಪುರಂ 76.70 69.10