ನವದೆಹಲಿ: ದೇಶಾದ್ಯಂತ ಶುಕ್ರವಾರದ ಪೆಟ್ರೋಲ್ ಬೆಲೆಯಲ್ಲಿ ಮತ್ತಷ್ಟು ಇಳಿಕೆಯಾಗಿದ್ದು, ಡೀಸಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 8 ಪೈಸೆಗಳಷ್ಟು ಇಳಿಕೆ ಕಂಡಿದೆ. 


COMMERCIAL BREAK
SCROLL TO CONTINUE READING

ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದೆ. ಈ ಪರಿಷ್ಕೃತ ದರ ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಅನ್ವಯವಾಗಲಿದೆ. 


ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ದರ ಈ ಕೆಳಕಂಡಂತಿದೆ


ನಗರಗಳು

ಪೆಟ್ರೋಲ್ (ರೂ./ಲೀ)

ಡೀಸೆಲ್ (ರೂ./ಲೀ)

ದೆಹಲಿ 72.69 66.00
ಕೊಲ್ಕತ್ತಾ 75.37 68.19
ಮುಂಬೈ 78.34 69.17
ಚೆನ್ನೈ 75.52 69.71
ಬೆಂಗಳೂರು 75.13 68.18
ಹೈದರಾಬಾದ್ 77.23 71.88
ತಿರುವನಂತಪುರಂ 75.85 70.80