ನವದೆಹಲಿ:  ಆಮ್ ಆದ್ಮಿ ಪಕ್ಷವು ಬುಧವಾರದಂದು ನಡೆದ ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಚುನಾವಣೆಯಲ್ಲಿ ಬಿಜೆಪಿ 15 ವರ್ಷಗಳ ಆಡಳಿತವನ್ನು ಕೊನೆಗೊಳಿಸಿತು.


COMMERCIAL BREAK
SCROLL TO CONTINUE READING

ಎಂಸಿಡಿ ಚುನಾವಣೆಯಲ್ಲಿ ಪಕ್ಷದ ಗೆಲುವಿನ ನಂತರ ಮಾತನಾಡಿದ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ರಾಷ್ಟ್ರ ರಾಜಧಾನಿಯ ಸುಧಾರಣೆಗಾಗಿ ಕೇಂದ್ರದ ಸಹಕಾರ ಮತ್ತು ಪ್ರಧಾನಿ ಮೋದಿಯವರ ಆಶೀರ್ವಾದವನ್ನು ಕೋರಿದರು.


ಇದನ್ನೂ ಓದಿ: Kantara Hindi OTT release: ಡಿಸೆಂಬರ್ 9ಕ್ಕೆ ನೆಟ್‌ಫ್ಲಿಕ್ಸ್‌ನಲ್ಲಿ ‘ಕಾಂತಾರ’ ಬಿಡುಗಡೆ


ದೆಹಲಿ ನಾಗರಿಕ ಚುನಾವಣೆಯಲ್ಲಿ ಎಎಪಿ ಗೆಲುವಿನ ನಂತರ ವೇದಿಕೆಗೆ ಬಂದ ಅರವಿಂದ್ ಕೇಜ್ರಿವಾಲ್,ರಾಷ್ಟ್ರ ರಾಜಧಾನಿಯ ಬೆಳವಣಿಗೆ ಮತ್ತು ಅಭಿವೃದ್ಧಿಗಾಗಿ ಒಟ್ಟಾಗಿ ಕೆಲಸ ಮಾಡಲು ಒಗ್ಗೂಡುವಂತೆ ವಿರೋಧ ಪಕ್ಷಗಳಿಗೆ ಮನವಿ ಮಾಡಿದರು."ನಾನು ಎಲ್ಲಾ ಅಭ್ಯರ್ಥಿಗಳಿಗೆ ಮತ್ತು ಎಲ್ಲಾ ಪಕ್ಷಗಳಿಗೆ ಮನವಿ ಮಾಡುತ್ತೇನೆ, ಇಂದಿನವರೆಗೂ ರಾಜಕೀಯ ಇತ್ತು.ಇನ್ನು ಮುಂದೆ ನಾವು ಒಟ್ಟಾಗಿ ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು.Namra Qadri Videos: ಬಂಧನದ ಬಳಿಕ ಭಾರಿ ಟ್ರೆಂಡ್ ಆದ ನಮ್ರಾ ಕಾದಿರ್ ಹಾಟ್ ವಿಡಿಯೋಗಳು, ನೋಡಿದ್ರೆ ಶಾಕ್ ಆಗ್ತಿರಾ


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... 
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.