ಬಿಜೆಪಿಯ ದೇಣಿಗೆ ಅಭಿಯಾನಕ್ಕೆ ಚಾಲನೆ: ಇತ್ತೀಚೆಗೆ ಇಡೀ ದೇಶದಲ್ಲಿ ಚುನಾವಣಾ ಬಾಂಡ್‌ಗಳ ಬಗ್ಗೆ ಭಾರೀ ಚರ್ಚೆ ನಡೆದಿದೆ. ಈ ಬಗ್ಗೆ ಸುಪ್ರೀಂಕೋರ್ಟ್ ಕೂಡ ರಾಜಕೀಯ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿದೆ. ಏತನ್ಮಧ್ಯೆ ಪ್ರಧಾನಿ ಮೋದಿ ಮತ್ತೆ ತಮ್ಮ ಪಕ್ಷ ಬಿಜೆಪಿಗೆ ದೇಣಿಗೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಸ್ವತಃ ಪ್ರಧಾನಿ ಮೋದಿ ಸಹ ತಮ್ಮ ಪಕ್ಷಕ್ಕೆ ದೇಣಿಗೆ ನೀಡಿದ್ದಾರೆ. ತಮ್ಮ ಪಕ್ಷದ ದೇಣಿಗೆ ಅಭಿಯಾನಕ್ಕೆ ಚಾಲನೆ ನೀಡಿದ ಅವರು, ʼನಮೋ ಆ್ಯಪ್‌ʼ ಮೂಲಕ ಬಿಜೆಪಿಗೆ ದೇಣಿಗೆ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಈ ಅವಧಿಯಲ್ಲಿ ಪ್ರಧಾನಿ ಮೋದಿ 2 ಸಾವಿರ ರೂ. ದೇಣಿಗೆ ನೀಡಿದ್ದಾರೆ. ಅದರ ಸ್ಕ್ರೀನ್‌ಶಾಟ್ ಅನ್ನು ಸಹ ಪಿಎಂ ಹಂಚಿಕೊಂಡಿದ್ದಾರೆ. ʼಪಕ್ಷಕ್ಕೆ ಕೊಡುಗೆ ನೀಡಲು ನನಗೆ ಸಂತೋಷವಾಗಿದೆʼ ಎಂದು ಅವರು ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ. ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ನಮ್ಮ ಪ್ರಯತ್ನಗಳನ್ನು ಬಲಪಡಿಸಿ. ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಎಲ್ಲರೂ ಸೇರಲು ಮತ್ತು ಕೊಡುಗೆ ನೀಡಲು ನಾನು ವಿನಂತಿಸುತ್ತೇನೆʼ ಎಂದು ಅವರು ದೇಶದ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ. 


ಇದನ್ನೂ ಓದಿ: ಧರ್ಮಶಾಲಾ ಟೆಸ್ಟ್’ನಲ್ಲಿ ಈ ದಾಖಲೆ ಮುರಿಯಲು ಕಾಯುತ್ತಿದ್ದಾರೆ ಯಶಸ್ವಿ ಜೈಸ್ವಾಲ್!


ಚುನಾವಣಾ ಆಯೋಗ ಈ ಮಾಹಿತಿಯನ್ನು ಸಾರ್ವಜನಿಕರಿಗೆ ತಿಳಿಸಲಿದೆ ಎಂದು ವರದಿಯಾಗಿದೆ.


ಇದನ್ನೂ ಓದಿ: ಮನೆಯಲ್ಲಿ ಇಲಿಗಳ ಕಾಟ ಇದೆಯೇ? ಹಾಗಾದ್ರೆ ಹೀಗೆ ಮಾಡಿ.. ಮತ್ತೆಂದೂ ಅತ್ತಕಡೆ ಬರಲ್ಲ!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.