Ganesh Chaturthi: ದೇಶದ ಜನತೆಗೆ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ಸೇರಿ ಗಣ್ಯರ ಶುಭಾಶಯ
ಗಣೇಶ ಚತುರ್ಥಿ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ, ಸಿಎಂ ಬಸವರಾಜ್ ಬೊಮ್ಮಾಯಿ ಸೇರಿ ಹಲವು ಗಣ್ಯರು ದೇಶದ ಜನತೆಗೆ ಶುಭಾಶಯ ತಿಳಿಸಿದ್ದಾರೆ.
ನವದೆಹಲಿ: ಕರ್ನಾಟಕ ಸೇರಿದಂತೆ ದೇಶದಾದ್ಯಂತ ಗೌರಿ-ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಗಣೇಶ ಚತುರ್ಥಿ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ, ಸಿಎಂ ಬಸವರಾಜ್ ಬೊಮ್ಮಾಯಿ ಸೇರಿ ಹಲವು ಗಣ್ಯರು ದೇಶದ ಜನತೆಗೆ ಶುಭಾಶಯ ತಿಳಿಸಿದ್ದಾರೆ.
‘ನಾಡಿನ ಸಮಸ್ತ ಜನತೆಗೆ ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯಗಳು. ವಿಘ್ನ ನಿವಾರಕ ಮತ್ತು ಮಂಗಳಮೂರ್ತಿ ಗಣೇಶನು ಜ್ಞಾನ, ಸಾಧನೆ ಮತ್ತು ಅದೃಷ್ಟದ ಸಂಕೇತಗಳಾಗಿದೆ. ಶ್ರೀ ಗಣೇಶನ ಆಶೀರ್ವಾದದಿಂದ ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಶಾಂತಿ ಮತ್ತು ಸಮೃದ್ಧಿಯ ಹರಡಲಿ ಎಂದು ನಾನು ಹಾರೈಸುತ್ತೇನೆ’ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವೀಟ್ ಮಾಡಿದ್ದಾರೆ.
Supreme Court Verdict: ಬೆಂಗಳೂರಿನ ಈದ್ಗಾ ಮೈದಾನದಲ್ಲಿ ನಡೆಯಲ್ಲ ಗಣೇಶೋತ್ಸವ, ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಬ್ರೇಕ್
‘ನಾಡಿನ ಸಮಸ್ತ ಜನತೆಗೆ ಗಣೇಶ ಚತುರ್ಥಿ ಹಬ್ಬದ ಶುಭಾಶಯಗಳು. ವಿಘ್ನ ನಿವಾರಕ ಎಲ್ಲರ ಇಷ್ಟಾರ್ಥಗಳನ್ನು ಈಡೇರಿಸಿ, ನಾಡಿನಲ್ಲಿ ಜನತೆ ಸುಖ, ಶಾಂತಿ, ಸಮೃದ್ಧಿಯಿಂದ ನೆಲೆಸಲು ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಸಿಂಹಾಸನಾರೂಢ ಗಣಪತಿ ಪ್ರತಿಷ್ಠಾಪನೆ: ‘ಸುಪ್ರೀಂ’ ಮೆಟ್ಟಿಲೇರಿದ ಮುಸ್ಲಿಂ ಬೋರ್ಡ್
ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.