Kargil Vijay Diwas: ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ ಸೈನಿಕರ ಗೌರವಾರ್ಥವಾಗಿ ಪ್ರತಿ ವರ್ಷ ಜುಲೈ 26ರಂದು ʼಕಾರ್ಗಿಲ್ ವಿಜಯ್ ದಿವಸ್ʼ ಅನ್ನು ಆಚರಿಸಲಾಗುತ್ತದೆ. 1999ರ ಜುಲೈ 26ರಂದು ಭಾರತೀಯ ಸೈನಿಕರು ʼಅಪರೇಶನ್ ವಿಜಯ್ʼ ಮೂಲಕ ಕಾರ್ಗಿಲ್‌-ಡ್ರಾಸ್‌ ವಲಯದಲ್ಲಿ ಪ್ರದರ್ಶಿಸಿದ ಶೌರ್ಯದ ನೆನಪಿಗಾಗಿ ಈ ದಿನವನ್ನು ಭಾರತದಾದ್ಯಂತ ಆಚರಿಸಲಾಗುತ್ತದೆ. 


COMMERCIAL BREAK
SCROLL TO CONTINUE READING

ಇಂದು ಅಂದರೆ ಶುಕ್ರವಾರ(ಜುಲೈ ೨೬) ಕಾರ್ಗಿಲ್ ವಿಜಯದ 25ನೇ ವಾರ್ಷಿಕೋತ್ಸವವನ್ನು ಆಚರಿಸಲಾಗುತ್ತಿದೆ. ಇದರ ಗೌರವಾರ್ಥವಾಗಿ ಭಾರತೀಯ ವಾಯುಪಡೆಯು ಜುಲೈ 12ರಿಂದ ಇಂದಿನವರೆಗೆ ಏರ್‌ಫೋರ್ಸ್ ಸ್ಟೇಷನ್ ಸರ್ಸಾವಾದಲ್ಲಿ ʼಕಾರ್ಗಿಲ್ ವಿಜಯ್ ದಿವಸ್ ರಜತ್ ಜಯಂತಿ' ಸ್ಮರಣಾರ್ಥವನ್ನು ಆಚರಿಸುತ್ತಿದೆ.


ಇಲ್ಲೊಂದು ದೇವಾಲಯ..ಇಲ್ಲಿ ಹವಾಮಾನ ಮುನ್ಸೂಚನೆ ನಿಖರವಾಗಿ 7 ದಿನಗಳ ಮುಂಚೆಯೇ ತಿಳಿಯುತ್ತೆ!!


ಪ್ರಧಾನಿ ಮೋದಿ ಭೇಟಿ 


ವಾಯು ರಕ್ಷಣಾ ರೆಜಿಮೆಂಟ್ ಮೊದಲ ಮಹಿಳಾ ಅಧಿಕಾರಿಯಾಗಿ ಕರ್ನಲ್ ಅಂಶು ಜಮ್ವಾಲ್ ನೇಮಕ 


ಶಿಂಕೂಲ್ ಲಾ ಸುರಂಗಕ್ಕೆ ಚಾಲನೆ


ನಿಮು-ಪಡುಮ್-ದರ್ಚಾ ರಸ್ತೆಯಲ್ಲಿ 15,800 ಅಡಿ ಎತ್ತರದಲ್ಲಿ ನಿರ್ಮಿಸಲಾಗಿದೆ. ಹೀಗಾಗಿ ಇದು ವಿಶ್ವದ ಅತಿ ಎತ್ತರದ ಸುರಂಗ ಎಂಬ ಹೆಗ್ಗಳಿಕೆಯನ್ನು ಹೊಂದಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.