PM Narendra modi : ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಭಾರತವು "ಆಪರೇಷನ್ ಸಿಂಧೂರ್" ಮೂಲಕ ಸೂಕ್ತ ಪ್ರತ್ಯುತ್ತರ ನೀಡಿತು. "ಆಪರೇಷನ್ ಸಿಂಧೂರ" ಅಡಿಯಲ್ಲಿ ಪಾಕ್ ಮತ್ತು ಪಾಕ್ ಆಕ್ರಮೀತ ಪ್ರದೇಶದಲ್ಲಿದ್ದ 9 ಭಯೋತ್ಪಾದಕ ಶಿಬಿರಗಳು, ಅಡಗುತಾಣಗಳನ್ನು ನಾಶಪಡಿಸಲಾಯಿತು. ಈ ದಾಳಿಯಲ್ಲಿ 100 ಕ್ಕೂ ಹೆಚ್ಚು ಭಯೋತ್ಪಾದಕರು ಸಾವನ್ನಪ್ಪಿದರು.
ಈ ದಾಳಿಯ ನಂತರ, ಪಾಕಿಸ್ತಾನ ನಿರಂತರವಾಗಿ ಭಾರತದ ಮೇಲೆ ಡ್ರೋನ್, ಶೇಲ್ ದಾಳಿ ನಡೆಸಲು ಪ್ರಯತ್ನಿಸಿತು. ಇದಕ್ಕೆ ಭಾರತ ಸೂಕ್ತವಾಗಿ ಪ್ರತಿಕ್ರಿಯಿಸಿತು, ಹಲವಾರು ಪಾಕಿಸ್ತಾನಿ ವಾಯುನೆಲೆಗಳು ಮತ್ತು ರಾಡಾರ್ ವ್ಯವಸ್ಥೆಗಳನ್ನು ನಾಶಪಡಿಸಿತು. ಈಗ ಎರಡೂ ದೇಶಗಳು ಕದನ ವಿರಾಮ ಘೋಷಿಸಿದ ನಂತರ, ಪ್ರಧಾನಿ ನರೇಂದ್ರ ಮೋದಿ ಆಪರೇಷನ್ ಸಿಂಧೂರ್ ಬಗ್ಗೆ ದೊಡ್ಡ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ:PM Narendra Modi live news: ಇದು ಕೇವಲ ವಿರಾಮ.. ನಾವು ಪಾಕಿಸ್ತಾನದ ಮೇಲೆ ಕಣ್ಣಿಟ್ಟಿದ್ದೇವೆ
ಪ್ರಧಾನಿ ನರೇಂದ್ರ ಮೋದಿ ಅವರು, ಆಪರೇಷನ್ ಸಿಂಧೂರ್‌ಗೆ ವಿರಾಮ ನೀಡಲಾಗಿದೆ, ಆದ್ರೆ ಮುಕ್ತಾಯಗೊಳಿಸಿಲ್ಲ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಪಾಕಿಸ್ತಾನ ಯಾವ ರೀತಿ ವರ್ತನೆ ತೋರುತ್ತದೆ ಅದಕ್ಕೆ ತಕ್ಕ ಪ್ರತಿಕ್ರಿಯೆ ನಮ್ಮಿಂದ ಪಡೆಯುತ್ತದೆ ಎನ್ನುವ ಮೂಲಕ ಪ್ರಧಾನಿ, ಆಪರೇಷನ್ ಸಿಂಧೂರ 3.0 ಎಚ್ಚರಿಕೆ ನೀಡಿದರು.
ಆಪರೇಷನ್ ಸಿಂಧೂರ್ ಕೇವಲ ಹೆಸರಲ್ಲ. ಇದು ದೇಶದ ಲಕ್ಷಾಂತರ ಜನರ ಭಾವನೆಗಳ ಪ್ರತಿಬಿಂಬ. ಮೇ 6ರ ತಡರಾತ್ರಿ ಮತ್ತು ಮೇ 7ರ ಬೆಳಗಿನ ಜಾವದವರೆಗೆ, ಭಾರತೀಯ ಸೇನೆ ನಡೆಸಿದ ದಾಳಿಯ ಪರಿಣಾಮವನ್ನು ಇಡೀ ಜಗತ್ತು ನೋಡಿತು. ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ನೆಲೆ ಮತ್ತು ತರಬೇತಿ ಕೇಂದ್ರದ ಮೇಲೆ ಭಾರತೀಯ ಸೇನೆ ನಿಖರವಾದ ದಾಳಿ ನಡೆಸಿತು. ಭಾರತ ಇಷ್ಟೊಂದು ದೊಡ್ಡ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಭಯೋತ್ಪಾದಕರು ಕನಸು ಮನಸಿನಲ್ಲೂ ಊಹಿಸಿರಲಿಲ್ಲ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.