ನವದೆಹಲಿ: 60 ವರ್ಷಕ್ಕಿಂತ ಮೇಲ್ಪಟ್ಟವರು, 45 ವರ್ಷಕ್ಕಿಂತ ಮೇಲೆ ಆರೋಗ್ಯ ಸಮಸ್ಯೆ ಹೊಂದಿರುವವರು ಕೋವಿಡ್-19 ಸಾಂಕ್ರಾಮಿಕ ಬರದಂತೆ ತಡೆಯಲು ಕಡ್ಡಾಯವಾಗಿ ಲಸಿಕೆ ಪಡೆಯುವಂತೆ ಕೇಂದ್ರ ಸರ್ಕಾರ ದೇಶದ ನಾಗರಿಕರಿಗೆ ಸೂಚನೆ ನೀಡಿದೆ.
ಆದರೆ ಕೆಲವರು ಲಸಿಕೆ(Vaccine)ಯ ಬಗ್ಗೆ ಭಯದಿಂದ ಕೇಳಿಬರುತ್ತಿರುವ ಊಹಾಪೋಹಗಳಿಂದ ಹಿಂದೇಟು ಹಾಕುತ್ತಿದ್ದಾರೆ. ನಿರೀಕ್ಷಿತ ಮಟ್ಟದಲ್ಲಿ ಹಿರಿಯ ನಾಗರಿಕರು ಸ್ಪಂದಿಸುತ್ತಿಲ್ಲ.
Happy to share that my mother has taken the first dose of the COVID-19 vaccine today. I urge everyone to help and motivate people around you who are eligible to take the vaccine.
— Narendra Modi (@narendramodi) March 11, 2021
Lockdown: ಹೆಚ್ಚುತ್ತಿರುವ ಕೊರೊನಾ:ಮಾರ್ಚ್ 15ರಿಂದ ಸಂಪೂರ್ಣ ಲಾಕ್ಡೌನ್!
ಈ ಬಗ್ಗೆ ಪ್ರಧಾನಿ ಮೋದಿ(PM Modi) ಇಂದು ಟ್ವೀಟ್ ಮಾಡಿ, ನನ್ನ ತಾಯಿ ವಯೋವೃದ್ಧೆ ಹೀರಾಬೆನ್ ಇಂದು ಕೋವಿಡ್-19 ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದಾರೆ. ಪ್ರತಿಯೊಬ್ಬ ಅರ್ಹ ಹಿರಿಯ ನಾಗರಿಕರು ಲಸಿಕೆ ಪಡೆದು ಬೇರೆಯವರಿಗೆ ಮಾದರಿಯಾಗಿ ಪ್ರೋತ್ಸಾಹ ನೀಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಇಲ್ಲಿದೆ ಉಜ್ಜೈನಿ ಮಹಾಕಾಲೇಶ್ವರನ ಅಭಿಷೇಕದ ಝಲಕ್.! ನೋಡಿ, ಪುನೀತರಾಗಿ.!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.