Police sub-inspector suspended : ಉತ್ತರ ದೆಹಲಿಯ ಇಂದರ್‌ಲೋಕ್ ಪ್ರದೇಶದ ಜನನಿಬಿಡಿ ರಸ್ತೆಯೊಂದರಲ್ಲಿ ಶುಕ್ರವಾರ ನಮಾಜ್ ಮಾಡುತ್ತಿದ್ದವರಿಗೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರು ಕಾಲಿನಿಂದ ಒದೆಯುತ್ತಿರುವ ವಿಡಿಯೋ ವೈರಲ್ ಆಗಿ ವ್ಯಾಪಕ ಪ್ರತಿಭಟನೆ, ಆಕ್ರೋಶಕ್ಕೆ ಕಾರಣವಾಯಿತು. ಈ ಹಿನ್ನೆಲೆ ಕೃತ್ಯ ಎಸಗಿದ ಪೊಲೀಸ್ ಅಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. 


COMMERCIAL BREAK
SCROLL TO CONTINUE READING

ಇದನ್ನು ಓದಿ : WPL 2024 : 1ರನ್ ಅಂತರದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರೋಚಕ ಗೆಲುವು ಸಾಧಿಸಿದ ಯುಪಿ ವಾರಿಯರ್ಸ್ 


ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ರಾಜಕೀಯ ಮುಖಂಡರು ಸೇರಿದಂತೆ ಸಮಾಜದ ವಿವಿಧ ವರ್ಗಗಳ ಜನರು ಸಬ್ ಇನ್ಸ್‌ಪೆಕ್ಟರ್ ಮನೋಜ್ ಕುಮಾರ್ ತೋಮರ್ ಅವರ ಕೃತ್ಯವನ್ನು ಖಂಡಿಸಿದ್ದರು. 


Ashika rangnath : ವುಮೆನ್ಸ್ ಡೇಗೆ ಹೊಸ ಫೋಟೋಶೂಟ್ ನಲ್ಲಿ ಮದಗಜ ನಾಯಕಿ: ಇಲ್ಲಿವೆ ನೋಡಿ


ಇಂದರ್‌ಲೋಕ್ ಮೆಟ್ರೋ ನಿಲ್ದಾಣದ ಬಳಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಶುಕ್ರವಾರದ ಪ್ರಾರ್ಥನೆಯ ವೇಳೆ ಈ ಘಟನೆ ನಡೆದಿದ್ದು, ಪೊಲೀಸ್ ಅಧಿಕಾರಿ ಕಾಲಿನಿಂದ ಒದೆಯುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.