ಬೆಂಗಳೂರು: ಇಂದು ದೇಶದೆಲ್ಲೆಡೆ ಸಂಭ್ರಮದಿಂದ ಹನುಮ ಜಯಂತಿ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಬಿಜೆಪಿ ನಾಯಕ ಬಿ.ಎಸ್‌ ಯಡಿಯೂರಪ್ಪ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಸೇರಿ ಅನೇಕ ಗಣ್ಯರು ಜನರಿಗೆ ಶುಭಾಶಯ ಸಲ್ಲಿಸಿದ್ದಾರೆ. 


COMMERCIAL BREAK
SCROLL TO CONTINUE READING

ಇದನ್ನು ಓದಿ: KKR : ಮ್ಯಾಚ್ ವಿನ್ನರ್‌ಗಳಿಂದ ತುಂಬಿದೆ ಕೋಲ್ಕತ್ತಾ ಟೀಂ, ಪ್ಲೇಯಿಂಗ್ 11 ನಲ್ಲಿ ಈ ದಿಗ್ಗಜರು 


ಮೋದಿ ಟ್ವೀಟ್: ‘ಶಕ್ತಿ, ಧೈರ್ಯ ಮತ್ತು ಸಂಯಮದ ಸಂಕೇತವಾದ ಭಗವಾನ್ ಹನುಮಾನ್ ಜನ್ಮವಾರ್ಷಿಕೋತ್ಸವದಂದು ಎಲ್ಲಾ ದೇಶವಾಸಿಗಳಿಗೆ ಶುಭಾಶಯಗಳು. ಪವನಪುತ್ರನ ಅನುಗ್ರಹದಿಂದ ಪ್ರತಿಯೊಬ್ಬರ ಜೀವನವು ಶಕ್ತಿ, ಬುದ್ಧಿವಂತಿಕೆ ಮತ್ತು ಜ್ಞಾನದಿಂದ ತುಂಬಿರಲಿ’ ಎಂದು ನರೇಂದ್ರ ಮೋದಿ ಟ್ವೀಟ್ ಮೂಲಕ ಶುಭಕೋರಿದ್ದಾರೆ. 


ಹನುಮ ಜಯಂತಿಯ ಶುಭಾಶಯಗಳು. ಶ್ರದ್ಧೆ, ಭಕ್ತಿ, ನಿಷ್ಠೆಯ ಪ್ರತೀಕವಾದ ಶ್ರೀರಾಮಭಕ್ತ ಶ್ರೀ ಆಂಜನೇಯಸ್ವಾಮಿ ಸ್ಮರಣೆಯಿಂದ ಸಕಲ ಕಷ್ಟಗಳೆಲ್ಲ ಹರಣವಾಗಲಿ ಎಂದು ಪ್ರಾರ್ಥಿಸುವುದಾಗಿ’ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.