ಧಾರವಾಡ: 2018 ರ ಮುಂಗಾರು ಹಂಗಾಮಿನ ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯಲ್ಲಿ ಬೆಳೆ ಸಮೀಕ್ಷೆ ವಿವರಗಳ ಹೊಂದಾಣಿಕೆಯಾಗದೆ ತಿರಸ್ಕೃತಗೊಂಡ ನೋಂದಾವಣಿ ಪ್ರಸ್ತಾವನೆಗಳನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ.


COMMERCIAL BREAK
SCROLL TO CONTINUE READING

ತಿರಸ್ಕೃತಗೊಂಡ ನೋಂದಾವಣಿ ಕುರಿತು ಆಕ್ಷೇಪಣೆ ಇದ್ದಲ್ಲಿ ರೈತರು ಮರು ಪರಿಶೀಲನೆಗಾಗಿ ಲಿಖಿತವಾಗಿ ಮನವಿ ಸಲ್ಲಿಸಬಹುದು. ಮಾರ್ಚ್ 4 ಆಕ್ಷೇಪಣೆ ಅರ್ಜಿ(Apiication) ಸಲ್ಲಿಸಲು ಕೊನೆಯ ದಿನವಾಗಿರುತ್ತದೆ.


ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಏಪ್ರಿಲ್ 1 ರಿಂದ DA, HRA ಬದಲಾವಣೆ..!


ವಿಮಾ(Insurance) ಪರಿಹಾರ ಪಡೆಯಲು ಅರ್ಹರಿದ್ದು ಬೆಳೆ ಸಮೀಕ್ಷೆ ವಿವರಗಳನ್ನು ಬೆಳೆ ವಿಮೆ ವಿವರಗಳೊಂದಿಗೆ ಹೋಲಿಕೆ ಮಾಡಿದ ನಂತರ ತಾಳೆಯಾಗದೆ ಕೆಲವೊಂದು ನೊಂದಣಿ ಪ್ರಸ್ತಾವನೆಗಳನ್ನು ಸಂಬಂಧಿಸಿದ ವಿಮಾ ಕಂಪನಿಯವರು ತಿರಸ್ಕರಿಸಿದ ವಿಮಾ ಮೊತ್ತವನ್ನು ಜಮೆ ಮಾಡಿರುವುದಿಲ್ಲ.


Poisonous Alcohol Death : ವಿಷಕಾರಿ ಮದ್ಯ ಸೇವಿಸಿ ಐವರ ಸಾವು


ಈ ರೀತಿಯಾಗಿ ಹೆಚ್ಚಿನ ವಿವರಗಳಿಗಾಗಿ ಸಂಬಂಧಿತ ತಾಲ್ಲೂಕ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದೆಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.


COVID-19 in India: ದೇಶದಲ್ಲಿ ಅಪಾಯಕಾರಿ ಕರೋನಾ ತರಂಗ, ಈ ರಾಜ್ಯಗಳಲ್ಲಿ Lockdown?


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.