ಇಂದು ರೈತರಿಗೆ ಪ್ರಧಾನಿ ಮೋದಿಯಿಂದ ಹೊಸ ವರ್ಷದ ಪ್ರಯುಕ್ತ ಗಿಫ್ಟ್ ಘೋಷಣೆ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೊಸ ವರ್ಷದ ಕೊಡುಗೆಯಾಗಿ ಇಂದು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಫಲಾನುಭವಿಗಳಿಗೆ ೧೦ನೇ ಕಂತಿನ ಆರ್ಥಿಕ ನೆರವನ್ನು ಬಿಡುಗಡೆ ಮಾಡಲಿದ್ದಾರೆ.
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೊಸ ವರ್ಷದ ಕೊಡುಗೆಯಾಗಿ ಇಂದು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಫಲಾನುಭವಿಗಳಿಗೆ ೧೦ನೇ ಕಂತಿನ ಆರ್ಥಿಕ ನೆರವನ್ನು ಬಿಡುಗಡೆ ಮಾಡಲಿದ್ದಾರೆ.
ಪಿಎಂ ಕಿಸಾನ್ ಯೋಜನೆಯಡಿ ಅರ್ಹ ರೈತ ಕುಟುಂಬಗಳಿಗೆ ವಾರ್ಷಿಕ ೬ ಸಾವಿರ ರೂಪಾಯಿ ಆರ್ಥಿಕ ನೆರವನ್ನು ತಲಾ ೨ ಸಾವಿರ ರೂಪಾಯಿಯಂತೆ ಮೂರು ಕಂತುಗಳಲ್ಲಿ ಬಿಡುಗಡೆ ಮಾಡಲಾಗುವುದು. ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಈ ಮೊತ್ತವನ್ನು ವರ್ಗಾವಣೆ ಮಾಡಲಾಗುವುದು.
ಇದನ್ನೂ ಓದಿ: ಓಮಿಕ್ರಾನ್ ಭೀತಿ: ಹೊಸ ನಿರ್ಬಂಧಗಳನ್ನು ಘೋಷಿಸಿದ ತಮಿಳುನಾಡು
Ind Vs SA: ದ. ಆಫ್ರಿಕಾ ವಿರುದ್ಧ ಪಂದ್ಯದಲ್ಲಿ ಶತಕ ಗಳಿಸಿದ್ದು ಹೇಗೆ? ರಹಸ್ಯ ಬಿಚ್ಚಿಟ್ಟ ಕೆಎಲ್ ರಾಹುಲ್
ಕೇಂದ್ರದ ಮೋದಿ ಸರ್ಕಾರ ಹೊಸ ವರ್ಷದಲ್ಲಿ ದೇಶದ 10 ಕೋಟಿಗೂ ಹೆಚ್ಚು ರೈತರಿಗೆ ಉಡುಗೊರೆ ನೀಡಲು ಹೊರಟಿದೆ. ವಾಸ್ತವವಾಗಿ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸಾನ್ 10 ನೇ ಕಂತು) ಯೋಜನೆಯ 10 ನೇ ಕಂತನ್ನು ಅವರು ಬಿಡುಗಡೆ ಮಾಡಲಿದ್ದಾರೆ.ಸುಮಾರು 10 ಕೋಟಿ ರೈತರಿಗೆ 20 ಸಾವಿರ ಕೋಟಿಗೂ ಹೆಚ್ಚು ಮೊತ್ತವನ್ನು ವರ್ಗಾಯಿಸಲಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.