ನವದೆಹಲಿ: ೧೭ನೇ ಭಾರತೀಯ ಸಹಕಾರಿ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ನಾಡಿದ್ದು, ಶನಿವಾರ ದೆಹಲಿಯ ಪ್ರಗತಿ ಮೈದಾನದಲ್ಲಿ ಚಾಲನೆ ನೀಡಲಿದ್ದಾರೆ. “ಅಮೃತ್‌ಕಾಲ್: ರೋಮಾಂಚಕ ಭಾರತಕ್ಕಾಗಿ ಸಹಕಾರದ ಮೂಲಕ ಸಮೃದ್ಧಿ” ಎಂಬ ಧ್ಯೇಯವಾಕ್ಯದೊಂದಿಗೆ ಭಾರತೀಯ ಸಹಕಾರಿ ಒಕ್ಕೂಟ ಎರಡು ದಿನಗಳ ಈ ಸಮಾವೇಶ ಆಯೋಜಿಸಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Crime News: ಪತ್ನಿ, ಮಗನನ್ನು ಸಮುದ್ರಕ್ಕೆ ತಳ್ಳಿ ಉದ್ಯಮಿ ಆತ್ಮಹತ್ಯೆಗೆ ಶರಣು!


ಕೇಂದ್ರ ಗೃಹ  ಸಚಿವ ಅಮಿತ್ ಶಾ ಅಧ್ಯಕ್ಷತೆ ವಹಿಸಲಿದ್ದಾರೆ. ಸಹಕಾರ ಸಚಿವಾಲಯದ ಪ್ರಕಾರ, ಸಹಕಾರಿ ಚಳವಳಿಯ ವಿವಿಧ ಪ್ರವೃತ್ತಿಗಳನ್ನು ಚರ್ಚಿಸುವುದು, ಯಶಸ್ವಿ ಸಹಕಾರಿ ಸಂಸ್ಥೆಗಳು ಅನುಸರಿಸುತ್ತಿರುವ ಉತ್ತಮ ಅಭ್ಯಾಸಗಳನ್ನು ಪ್ರದರ್ಶಿಸುವುದು ಮತ್ತು ಸಹಕಾರಿ ಜಗತ್ತು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಚರ್ಚಿಸುವುದು ಸಮಾವೇಶದ ಉದ್ದೇಶವಾಗಿದೆ.


ಇದನ್ನೂ ಓದಿ: ಗೃಹಲಕ್ಷ್ಮೀ ಅರ್ಜಿಗೆ ಯಾರೂ ಹಣ ಕೊಡಬೇಡಿ - ಲಕ್ಷ್ಮೀ ಹೆಬ್ಬಾಳಕರ್ ಮನವಿ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.