Covid Vaccine: ಖಾಸಗಿ ಆಸ್ಪತ್ರೆಗಳಲ್ಲಿ ಸಿಗಲಿದೆ ಕೊರೋನಾ ಲಸಿಕೆಬೆಲೆ ₹ 250 ಮಾತ್ರ..!
ಕೇಂದ್ರ ಸರ್ಕಾರ ಒಂದು ಡೋಸ್ ಕೊರೋನಾ ವ್ಯಾಕ್ಸಿನ್ ಗೆ 250 ರೂಪಾಯಿ ದರ ನಿಗದಿಪಡಿಸಿದೆ.
ನವದೆಹಲಿ: ಕೊರೋನಾ ಲಸಿಕೆಗೆ 250 ರೂ. ನಿಗದಿ ಮಾಡಲಾಗಿದೆ. ಕೇಂದ್ರ ಸರ್ಕಾರ ಒಂದು ಡೋಸ್ ಕೊರೋನಾ ವ್ಯಾಕ್ಸಿನ್ ಗೆ 250 ರೂಪಾಯಿ ದರ ನಿಗದಿಪಡಿಸಿದೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಸಿಕೆ(Vaccine) ನೀಡಲಾಗುವುದು. ಮಾರ್ಚ್ 1 ರಿಂದಲೇ ಖಾಸಗಿ ಆಸ್ಪತ್ರೆಗಳಲ್ಲಿಯೂ ವ್ಯಾಕ್ಸಿನ್ ಲಭ್ಯವಿರುತ್ತದೆ.
ಕೊರೊನಾ ಭೀತಿ ಹಿನ್ನಲೆಯಲ್ಲಿ ಈ ರಾಜ್ಯದಲ್ಲಿ ಮಾರ್ಚ್ 8 ರವರೆಗೆ ಲಾಕ್ ಡೌನ್ ವಿಸ್ತರಣೆ
ಮಾರ್ಚ್ 1 ರಿಂದ ಖಾಸಗಿ ಆಸ್ಪತ್ರೆ(Private Hospitals)ಗಳಲ್ಲೂ ಲಸಿಕೆ ಅಭಿಯಾನ ಆರಂಭವಾಗಲಿದ್ದು, ಒಂದು ಡೋಸ್ ಕೊರೋನಾ ಲಸಿಕೆಗೆ 250 ರೂ. ನಿಗದಿ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದಿಂದ ಮಾಹಿತಿ ನೀಡಲಾಗಿದೆ.
'ರೈತರ ಪ್ರತಿಭಟನೆ ನಿಲ್ಲಿಸಲು ಕೃಷಿ ಕಾನೂನುಗಳನ್ನು 3 ವರ್ಷಗಳವರೆಗೆ ರದ್ದುಗೊಳಿಸಲಿ'
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.