ಕಾಂಗ್ರೆಸ್ ರಾಷ್ಟ್ರೀಯ ಮಾಧ್ಯಮ ಸಂಯೋಜಕ ಹುದ್ದೆಗೆ ರಚಿತ್ ಸೇಠ್ ರಾಜೀನಾಮೆ

ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಮಾಧ್ಯಮ ಸಂಯೋಜಕ ಹುದ್ದೆಗೆ ರಚಿತ್ ಸೇಠ್ ರಾಜೀನಾಮೆ ಸಲ್ಲಿಸಿದ್ದಾರೆ.

Last Updated : Jul 11, 2019, 02:48 PM IST
ಕಾಂಗ್ರೆಸ್ ರಾಷ್ಟ್ರೀಯ ಮಾಧ್ಯಮ ಸಂಯೋಜಕ ಹುದ್ದೆಗೆ ರಚಿತ್ ಸೇಠ್ ರಾಜೀನಾಮೆ title=

ನವದೆಹಲಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಮಾಧ್ಯಮ ಸಂಯೋಜಕ ಹುದ್ದೆಗೆ ರಚಿತ್ ಸೇಠ್ ರಾಜೀನಾಮೆ ಸಲ್ಲಿಸಿದ್ದಾರೆ. 

'ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ, ಈ ಹುದ್ದೆಯಲ್ಲಿ ನಾನು ಮುಂದುವರಿಯುವಲ್ಲಿ ಯಾವುದೇ ಅರ್ಥವಿಲ್ಲ. ನನ್ನ ಬದುಕಿನ ಪ್ರತಿಯೊಂದು ಹಂತದಲ್ಲಿಯೂ ಶ್ರೀಮತಿ ಇಂದಿರಾ ಗಾಂಧಿ ಅವರು ನನಗೆ ಸ್ಫೂರ್ತಿಯಾಗಿ ಇರಲಿದ್ದಾರೆ. ಈ ಹುದ್ದೆ ನೀಡಿದ್ದಕ್ಕಾಗಿ ಧನ್ಯವಾದಗಳು" ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿರುವ ರಚಿತ್ ಸೇಠ್, ಪತ್ರವನ್ನು ರಂದೀಪ್ ಸುರ್ಜೆವಾಲ ಅವರಿಗೆ ಸಲ್ಲಿಸಿದ್ದಾರೆ.

Trending News