ಅಮೆರಿಕದ ಪ್ರಶ್ನೆಗೆ ಪ್ರಧಾನಿ ಮೋದಿ ಸರ್ಕಾರದ ಬಳಿ ಉತ್ತರವಿದೆಯೇ: ಸುಬ್ರಮಣಿಯನ್ ಸ್ವಾಮಿ
ಸಂಸದ ಸ್ಥಾನದಿಂದ ರಾಹುಲ್ ಗಾಂಧಿಯವರ ಅನರ್ಹಗೊಳಿಸುವಿಕೆ ಪ್ರಶ್ನಿಸಿ ದೇಶ-ವಿದೇಶದ ರಾಜಕಾರಣಿಗಳು, ಚಿಂತಕರು ಖಂಡಿಸಿದ್ದರು. ಈ ಮಧ್ಯೆ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.
ನವದೆಹಲಿ: ಪ್ರಧಾನಿ ಮೋದಿಯವರ ಉಪನಾಮದ ಬಗ್ಗೆ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ 2019ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ತಪ್ಪಿತಸ್ಥರೆಂದು ಘೋಷಿಸಿದ್ದ ಗುಜರಾತ್‌ನ ಸೂರತ್ ನ್ಯಾಯಾಲಯವು 2 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿತ್ತು.
ಸೂರತ್ ನ್ಯಾಯಾಲಯದ ಈ ತೀರ್ಪು ಹೊರಬಿದ್ದ ಬೆನ್ನಲ್ಲೇ ಲೋಕಸಭೆಯ ಸದಸ್ಯತ್ವದಿಂದ ರಾಹುಲ್ ಗಾಂಧಿಯವರನ್ನು ಅನರ್ಹಗೊಳಿಸಲಾಯಿತು. ಸಂಸದ ಸ್ಥಾನದಿಂದ ರಾಹುಲ್ ಗಾಂಧಿಯವರ ಅನರ್ಹಗೊಳಿಸುವಿಕೆ ಪ್ರಶ್ನಿಸಿ ದೇಶ-ವಿದೇಶದ ರಾಜಕಾರಣಿಗಳು, ಚಿಂತಕರು ಖಂಡಿಸಿದ್ದರು. ಈ ಮಧ್ಯೆ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.
Viral Video: ಫಸ್ಟ್ ನೈಟ್ ವಿಡಿಯೋ ಶೇರ್ ಮಾಡಿದ ಕಪಲ್: ವಧು ತರ ಡ್ರೆಸ್ ಮಾಡಿಕೊಂಡ ವರ ರೂಂನಲ್ಲಿ ಮಾಡಿದ್ದು…
ಸುಬ್ರಮಣಿಯನ್ ಸ್ವಾಮಿ, ‘ಚೀನಾದೊಂದಿಗೆ ತೆವಳುತ್ತಾ ಭಿಕ್ಷೆ ಬೇಡಿದಂತೆಯಾ?’ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಕಳಪೆ ಗುಣಮಟ್ಟದ ಔಷಧಿಯಿಂದಾಗಿ 18 ಫಾರ್ಮಾ ಕಂಪನಿಗಳ ಲೈಸೆನ್ಸ್ ರದ್ದು..!
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.