Rahul Gandhi : ಬಜೆಟ್ ವೇಳೆ ರಾಹುಲ್ ಎಕ್ಷ್ ಪ್ರೆಷನ್: ಟ್ರೋಲಿಗರಿಗೆ ಆಹಾರವಾದ ಕಾಂಗ್ರೆಸ್ ನಾಯಕ!
ಕೇಂದ್ರ ಬಜೆಟ್ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದು ಈ ವೇಳೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮಾತ್ರ ಟ್ರೋಲಿಗರಿಗೆ ಆಹಾರವಾಗಿದ್ದಾರೆ.
ನವದೆಹಲಿ: ಕೇಂದ್ರ ಬಜೆಟ್ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದು ಈ ವೇಳೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮಾತ್ರ ಟ್ರೋಲಿಗರಿಗೆ ಆಹಾರವಾಗಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು 2021-22ನೇ ಸಾಲಿನ ಆಯವ್ಯ(Budget 2021)ಯ ಮಂಡಿಸಿದರು. ಈ ವೇಳೆ ಸದನದಲ್ಲಿ ಹಾಜರಿದ್ದು ರಾಹುಲ್ ಗಾಂಧಿ ಅವರನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿಯಲಾಯಿತು.
Budget 2021: ಯಾವುದು ಅಗ್ಗ, ಯಾವುದು ದುಬಾರಿ? ಇಲ್ಲಿದೆ ವಿವರ
ಮಾಸ್ಕ್ ಧರಿಸಿದ್ದ ಅವರು ಬೇಸರದಿಂದ ತಲೆ ಮೇಲೆ ಕೈ ಇಟ್ಟು ಕಣ್ಣು ರೆಪ್ಪೆ ಹೊಡೆಯುತ್ತಿರುವ ದೃಶ್ಯವನ್ನು ಟ್ವೀಟರಿಗರು ಮೀಮ್ಸ್ ಕ್ರಿಯೆಟ್ ಮಾಡಿ ಟ್ರೋಲ್ ಮಾಡುತ್ತಿದ್ದಾರೆ.
Union Budget 2021: 'ಪಡಿತರ ಚೀಟಿದಾರ'ರಿಗೆ 'ಗುಡ್ ನ್ಯೂಸ್'..!
https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.