ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಮಂಗಳವಾರದಂದು ಕೊರೊನಾ ಇರುವುದು ಧೃಢಪಟ್ಟಿದೆ.ಈ ಸಂಗತಿಯನ್ನು ಅವರು ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

"ಸೌಮ್ಯವಾದ ರೋಗಲಕ್ಷಣಗಳನ್ನು ಅನುಭವಿಸಿದ ನಂತರ, ನನಗೆ ಕೊರೊನಾ ಇರುವುದು ಧೃಡ ಪಟ್ಟಿದೆ. ಇತ್ತೀಚೆಗೆ ನನ್ನೊಂದಿಗೆ ಸಂಪರ್ಕದಲ್ಲಿರುವ ಎಲ್ಲರೂ, ದಯವಿಟ್ಟು ಎಲ್ಲಾ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಅನುಸರಿಸಿ ಮತ್ತು ಸುರಕ್ಷಿತವಾಗಿರಿ" ಎಂದು 50 ವರ್ಷದ ರಾಹುಲ್ ಗಾಂಧಿ ಬರೆದಿದ್ದಾರೆ.


ಇತ್ತೀಚಿಗಷ್ಟೇ ಕೊರೊನಾ (COVID-19) ಪ್ರಕರಣಗಳ ಹೆಚ್ಚಳವನ್ನು ಉಲ್ಲೇಖಿಸಿ ಪಶ್ಚಿಮ ಬಂಗಾಳದಲ್ಲಿನ ತಮ್ಮ ಚುನಾವಣಾ ರ್ಯಾಲಿಯನ್ನು ನಡೆಸುವುದಿಲ್ಲ ಎಂದು ಘೋಷಿಸಿದ್ದರು.


ಇದನ್ನೂ ಓದಿ: S Suresh Kumar: 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆ ರದ್ದು : ರಾಜ್ಯ ಶಿಕ್ಷಣ ಇಲಾಖೆ ಆದೇಶ!


K Sudhakar: 'ಕರ್ನಾಟಕದ ಕೊರೋನಾ ಕೇಂದ್ರಬಿಂದುವಾಗಿದೆ ಬೆಂಗಳೂರು'


ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಅವರು ಇಂದು ಬೆಳಿಗ್ಗೆ ಡಾ ಸಿಂಗ್ ಸ್ಥಿರರಾಗಿದ್ದಾರೆ ಎಂದು ಹೇಳಿದರು. "ದೆಹಲಿಯ ಏಮ್ಸ್ನಲ್ಲಿ ವೈದ್ಯಕೀಯ ತಂಡದೊಂದಿಗೆ ಡಾ. ಮನಮೋಹನ್ ಸಿಂಗ್ ಜಿ ಅವರ ಆರೋಗ್ಯದ ಬಗ್ಗೆ ನೋಡಿಕೊಳ್ಳಲಾಗಿದೆ. ಅವರ ಸ್ಥಿತಿ ಸ್ಥಿರವಾಗಿದೆ. ಅವರಿಗೆ ಉತ್ತಮ ಆರೈಕೆ ನೀಡಲಾಗುತ್ತಿದೆ. ಅವರ ಶೀಘ್ರ ಚೇತರಿಕೆಗಾಗಿ ನಾವೆಲ್ಲರೂ ಪ್ರಾರ್ಥಿಸುತ್ತೇವೆ" ಎಂದು ಹರ್ಷ್ ವರ್ಧನ್ ಟ್ವೀಟ್ ಮಾಡಿದ್ದಾರೆ. 


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.