ಪೆಟ್ರೋಲ್,ಡಿಸೇಲ್ ಬೆಲೆ ಹೆಚ್ಚಳ, ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಟೀಕಾ ಪ್ರಹಾರ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಬಗ್ಗೆ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ಸರ್ಕಾರವು ಜನರ ಜೊತೆ ಆಟವಾಡುತ್ತಿದೆ ಎಂದು ಕಿಡಿಕಾರಿದ್ದಾರೆ.
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಬಗ್ಗೆ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ಸರ್ಕಾರವು ಜನರ ಜೊತೆ ಆಟವಾಡುತ್ತಿದೆ ಎಂದು ಕಿಡಿಕಾರಿದ್ದಾರೆ.
ಇದೇ ವೇಳೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಪ್ರತಿ ಲೀಟರಿಗೆ 35 ಪೈಸೆ ಏರಿಕೆಯನ್ನು ಕಂಡಿದ್ದು, ಇದು ಸತತ ಎರಡನೇ ದಿನದ ಹೆಚ್ಚಳಕ್ಕೆ ಕಾರಣವಾಗಿದೆ.
'ನಮ್ಮ ಸಾರ್ವಜನಿಕರ ಮೇಲೆ ಜಿಒಐ ಕ್ರೂರ ಹಾಸ್ಯವನ್ನು ಆಡುತ್ತಿದೆ" ಎಂದು ಟ್ವೀಟ್ ಮಾಡಿದ್ದಾರೆ.ಅವರು 'TaxExtortion' ಎಂಬ ಹ್ಯಾಶ್‌ಟ್ಯಾಗ್ ಅನ್ನು ರಾಹುಲ್ ಗಾಂಧಿ (Rahul Gandhi) ಬಳಸಿದ್ದಾರೆ.ಸರ್ಕಾರಿ ಸ್ವಾಮ್ಯದ ಇಂಧನ ಚಿಲ್ಲರೆ ವ್ಯಾಪಾರಿಗಳ ಬೆಲೆ ಅಧಿಸೂಚನೆಯ ಪ್ರಕಾರ, ದೆಹಲಿಯಲ್ಲಿ ಪೆಟ್ರೋಲ್ ಬೆಲೆಯು ತನ್ನ ಅತ್ಯಧಿಕ ಮಟ್ಟವಾದ ಲೀಟರ್‌ಗೆ 106.54 ರೂ. ಮತ್ತು ಮುಂಬೈನಲ್ಲಿ 112.44 ರೂ.ಈಗ ಮುಂಬೈನಲ್ಲಿ ಡೀಸೆಲ್ ಗೆ ಲೀಟರ್‌ಗೆ 103.26 ರೂಪಾಯಿಗಳಿದ್ದರೆ, ದೆಹಲಿಯಲ್ಲಿ ಪ್ರತಿ ಲೀಟರ್‌ಗೆ 95.27 ರೂ.ಇದೆ.
ಇದನ್ನೂ ಓದಿ: ಜೋಡಿಯ ಕೊಲೆಗಾರನ ವಿರುದ್ದ ಪೋಲಿಸ್ ಠಾಣೆ ಮೆಟ್ಟಿಲೇರಿದ ನಾಗರಹಾವು, ಮೈ ಜುಮ್ಮೆನಿಸುತ್ತದೆ ಇಡೀ ಪ್ರಕರಣ
https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.