ನವದೆಹಲಿ: ರಾಜಸ್ಥಾನದ ಬಿಕಾನೇರ್‌ನಲ್ಲಿ ಭಾನುವಾರದಂದು 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಉಲ್ಲೇಖಿಸಿ ಎಎನ್‌ಐ ವರದಿ ಮಾಡಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ-7th Pay Commission : ಹೊಸ ವರ್ಷಕ್ಕೆ ಏರಿಕೆಯಾಗಲಿದೆ ಕೇಂದ್ರ ನೌಕರರ ಸಂಬಳ : ಸಂಪೂರ್ಣ ಲೆಕ್ಕಾಚಾರ ಇಲ್ಲಿದೆ ನೋಡಿ


ರಾಜಸ್ಥಾನದ ಬಿಕಾನೇರ್‌ನಲ್ಲಿ ಇಂದು ಸಂಜೆ 6:56 ರ ಸುಮಾರಿಗೆ 4.3 ತೀವ್ರತೆಯ ಭೂಕಂಪ ಸಂಭವಿಸಿದೆ.ಎನ್‌ಎಸ್‌ಸಿ ಪ್ರಕಾರ, ಭೂಕಂಪದ ಆಳವು 19 ಕಿಲೋಮೀಟರ್‌ನಲ್ಲಿ ವರದಿಯಾಗಿದೆ ಮತ್ತು ಸ್ಥಳವು ಬಿಕಾನೇರ್‌ನಿಂದ 381 ಕಿಮೀ ಎನ್‌ಡಬ್ಲ್ಯೂ ಆಗಿತ್ತು.ಮಣಿಪುರದ ಮೊಯಿರಾಂಗ್‌ನಲ್ಲಿಯೂ 4.3 ತೀವ್ರತೆಯ ಭೂಕಂಪ ಸಂಭವಿಸಿದೆ.


ಇದನ್ನೂ ಓದಿ-7th Pay Commission: ತುಟ್ಟಿ ಭತ್ಯೆ ಲೆಕ್ಕಾಚಾರದಲ್ಲಿ ಮಹತ್ವದ ಬದಲಾವಣೆ ಮಾಡಿದ ಕೇಂದ್ರ ಸರ್ಕಾರ


ಏತನ್ಮಧ್ಯೆ, ಇಂದು ಸಂಜೆ 5.30 ಕ್ಕೆ, ರಿಕ್ಟರ್ ಮಾಪಕದಲ್ಲಿ 4.1 ರ ತೀವ್ರತೆಯ ಕಂಪನಗಳು ಅಫ್ಘಾನಿಸ್ತಾನದ ಫೈಜಾಬಾದ್ ಪ್ರದೇಶದಲ್ಲಿ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಮಾಹಿತಿ ನೀಡಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.