Ram Navami : ಚುನಾವಣಾ ಪ್ರಚಾರದ ಮಧ್ಯೆಯು `ಸೂರ್ಯ ತಿಲಕ` ಭಾವನಾತ್ಮಕ ಕ್ಷಣ ವೀಕ್ಷಿಸಿದ ಮೋದಿ
Ram Navami : ಲೋಕಸಭೆ ಚುನಾವಣಾ ಪ್ರಚಾರದಲ್ಲಿರುವ ನರೇಂದ್ರ ಮೋದಿ ಪ್ರಚಾರದ ಮಧ್ಯೆಯು ರಾಮನವಮಿ ದಿನ ಇಂದು ಅಯೋಧ್ಯೆ ರಾಮಮಂದಿರದಲ್ಲಿ ರಾಮ್ ಲಲ್ಲಾ `ಸೂರ್ಯ ತಿಲಕ` ವೀಕ್ಷಿಸಿದರು.
Surya Tilak : ಅಯೋಧ್ಯೆ ರಾಮಮಂದಿರದಲ್ಲಿ ರಾಮ ಮೂರ್ತಿಯ ಪ್ರಾಣ ಪ್ರತಿಷ್ಠೆಯನ್ನು ಮಾಡಿದ ನಂತರ ಇದು ಮೊದಲ ರಾಮನವಮಿಯಾಗಿದ್ದು, ಬುಧವಾರ ಮಧ್ಯಾಹ್ನ ಅಯೋಧ್ಯೆಯಲ್ಲಿ ರಾಮಲಲ್ಲಾನ 'ಸೂರ್ಯ ತಿಲಕ' ನಡೆಯಿತು.
ಇದನ್ನು ಓದಿ : IPL 2024 : ಗುಜರಾತ್ ಟೈಟಾನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್, ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ
ಬುಧವಾರ ಮಧ್ಯಾಹ್ನ ಅಯೋಧ್ಯೆಯಲ್ಲಿ ರಾಮಲಲ್ಲಾನ 'ಸೂರ್ಯ ತಿಲಕ' ನಡೆಯಿತು. ಸುಮಾರು 4-5 ನಿಮಿಷಗಳ ಕಾಲ ಸೂರ್ಯ ತಿಲಕವನ್ನು ಮಾಡಲಾಯಿತು. ಅಸ್ಸಾಂನ ನಲ್ಬರಿಯಲ್ಲಿ ಲೋಕಸಭಾ ಚುನಾವಣಾ ಪ್ರಚಾರದ ನಂತರ ಅಯೋಧ್ಯೆ ರಾಮಮಂದಿರದಲ್ಲಿ ರಾಮ್ ಲಲ್ಲಾ 'ಸೂರ್ಯ ತಿಲಕ' ಸಮಾರಂಭವನ್ನು ಪ್ರಧಾನಿ ಮೋದಿ ವೀಕ್ಷಿಸಿದರು .
ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆ ರಾಮಮಂದಿರದಲ್ಲಿ ರಾಮ ಮೂರ್ತಿಯ ಪ್ರಾಣ ಪ್ರತಿಷ್ಠೆಯನ್ನು ಮಾಡಿದ ನಂತರ ಇದು ಮೊದಲ ರಾಮನವಮಿಯಾಗಿದೆ.
Ulajh Teaser : ಐಎಫ್‌ಎಸ್ ಅಧಿಕಾರಿ ಅಧಿಕಾರಿಯಾಗಿ ಜಾಹ್ನವಿ ಕಪೂರ್, ಜುಲೈ 5ರಂದು ತೆರೆಗೆ
ಅಸ್ಸಾಂನ ನಲ್ಬರಿಯಲ್ಲಿ ಲೋಕಸಭಾ ಚುನಾವಣಾ ಪ್ರಚಾರದ ನಂತರ ಅಯೋಧ್ಯೆ ರಾಮಮಂದಿರದಲ್ಲಿ ರಾಮ್ ಲಲ್ಲಾ ಅವರ 'ಸೂರ್ಯ ತಿಲಕ' ಸಮಾರಂಭವನ್ನು ಪ್ರಧಾನಿ ಮೋದಿ ವೀಕ್ಷಿಸಿದರು. ಕೋಟಿಗಟ್ಟಲೆ ಭಾರತೀಯರಂತೆ ನನಗೂ ಇದು ಅತ್ಯಂತ ಭಾವನಾತ್ಮಕ ಕ್ಷಣ. ಅಯೋಧ್ಯೆಯ ರಾಮನವಮಿಯು ಐತಿಹಾಸಿಕವಾಗಿದೆ. ಈ ಸೂರ್ಯ ತಿಲಕ್ ನಮ್ಮ ಜೀವನಕ್ಕೆ ಶಕ್ತಿಯನ್ನು ತರಲಿ ಮತ್ತು ವೈಭವದ ಹೊಸ ಎತ್ತರಗಳನ್ನು ಏರಲು ನಮ್ಮ ರಾಷ್ಟ್ರವನ್ನು ಪ್ರೇರೇಪಿಸಲಿ, ”ಎಂದು ಪ್ರಧಾನಿ ಟ್ವಿಟರ್ ನಲ್ಲಿ ಬರೆದಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.