ಸರ್ಕಾರದ ಆತುರದ ನಿರ್ಧಾರಕ್ಕೆ 11 ಜೀವ ಬಲಿ.. ಸಿಎಂ, ಡಿಸಿಎಂ ಬಂಧನಕ್ಕೆ ಬಿಜೆಪಿ ಆಗ್ರಹ..! 

RCB stampede : ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ, ಕಾಲ್ತುಳಿತಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇರ ಹೊಣೆ ಎಂದು ಆರೋಪಿಸಿದರು. ಅಲ್ಲದೆ, ಇಬ್ಬರೂ ತಕ್ಷಣವೇ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.

ಸರ್ಕಾರದ ಆತುರದ ನಿರ್ಧಾರಕ್ಕೆ 11 ಜೀವ ಬಲಿ.. ಸಿಎಂ, ಡಿಸಿಎಂ ಬಂಧನಕ್ಕೆ ಬಿಜೆಪಿ ಆಗ್ರಹ..! 

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.