Priyanka Gandhi discharged from hospital : ಅನಾರೋಗ್ಯದ ಕಾರಣದಿಂದ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ನವದೆಹಲಿಯ ಸರ್ ಗಂಗರಾಮ್ ಆಸ್ಪತ್ರೆಗೆ ದಾಖಲಾಗಿದ್ದು ,  ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ  ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಎಂದು ವರದಿಯಾಗಿದೆ. 


COMMERCIAL BREAK
SCROLL TO CONTINUE READING

ಪ್ರಿಯಾಂಕ ಗಾಂಧಿ ಫೆಬ್ರುವರಿ 16ರಂದು ಉತ್ತರ ಪ್ರದೇಶದಲ್ಲಿ ಹಾದು ಹೋಗಲಿರುವ ಭಾರತ ಜೋಡೋ ನ್ಯಾಯ ಯಾತ್ರೆಯಲ್ಲಿ ಪಾಲ್ಗೊಳ್ಳಲು ಉತ್ಸುಕಳಾಗಿದ್ದೆ ಆದರೆ ದುರದೃಷ್ಟವಶಾತ ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದೇನೆ.  ಬೇಗನೆ ಗುಣಮುಖಳಾಗಿ ಯಾತ್ರೆಯಲ್ಲಿ ಭಾಗಿಯಾಗುತ್ತೇನೆ ಎಂದು ಟ್ವೀಟ್ ಮಾಡಿದ್ದರು. 


ಇದನ್ನು ಓದಿ :Daily GK Quiz: ಅಮೆರಿಕ ದೇಶದ ಮೊದಲ ಅಧ್ಯಕ್ಷರು ಯಾರು..?


ಅನಾರೋಗ್ಯದ ಕಾರಣದಿಂದ ಫೆಬ್ರವರಿ 16ರಂದು ಪ್ರಿಯಾಂಕಾ ಗಾಂಧಿಯವರು ನವದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಚಿಕಿತ್ಸೆ ಬಳಿಕ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು,  ಆಸ್ಪತ್ರೆಯಿಂದ ಸೋಮವಾರ ಬಿಡುಗಡೆಯಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ


ಇದನ್ನು ಓದಿ :ಶೀಘ್ರದಲ್ಲೇ ಯುಪಿಐ ಪೆಮೆಂಟ್ ವೈಶಿಷ್ಟ್ಯದೊಂದಿಗೆ ಜಿಯೋ ಭಾರತ್ ಬಿ2 ಫೋನ್ ಗಳ ಬಿಡುಗಡೆ!


ಉತ್ತರ ಪ್ರದೇಶದಲ್ಲಿ ಯಾತ್ರೆಗೆ ಎಲ್ಲ ಸಿದ್ಧತೆಗಳನ್ನ ಮಾಡಿರುವ ನನ್ನ ಸಹೋದ್ಯೋಗಿಗಳಿಗೆ ಮತ್ತು ಯಾತ್ರೆಯಲ್ಲಿ ಪಾಲ್ಗೊಳ್ಳುವವರಿಗೆ , ಪ್ರೀತಿಯ ಸಹೋದರನಿಗೆ ಶುಭ ಹಾರೈಸುತ್ತೇನೆ ಎಂದು ಈ  ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್  ಮಾಡಿ .