ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಇವರೇ! ಅತೀ ಬಡ ಸಿಎಂ ಯಾರು ಗೊತ್ತಾ? ಸಿದ್ದರಾಮಯ್ಯಗೆ ಎಷ್ಟನೇ ಸ್ಥಾನ?

Richest Chief Ministers India: 2024ರ ನಂತರದ ಚುನಾವಣೆಯ ನಂತರ ADR ವರದಿ ಬಿಡುಗಡೆಯಾಗಿದ್ದ, ಭಾರತದ ಎಲ್ಲಾ ಮುಖ್ಯಮಂತ್ರಿಗಳ ಪೈಕಿ ಶ್ರೀಮಂತ ಹಾಗೂ ಬಡ ಸಿಎಂ ಯಾರು ಎನ್ನುವ ಮಾಹಿತಿ ಬಹಿರಂಗವಾಗಿದೆ..

ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಇವರೇ! ಅತೀ ಬಡ ಸಿಎಂ ಯಾರು ಗೊತ್ತಾ? ಸಿದ್ದರಾಮಯ್ಯಗೆ ಎಷ್ಟನೇ ಸ್ಥಾನ?

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.