Uttarakhand uttarkhashi Bus Accident : ಉತ್ತರಾಖಂಡದ ಉತ್ತರಕಾಶಿಯ ಗಂಗನಾನಿ ಬಳಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬಸ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿ ಘಟನೆ ಮಂಗಳವಾರ ರಾತ್ರಿ ನಡೆದಿದೆ. 


COMMERCIAL BREAK
SCROLL TO CONTINUE READING

ಉತ್ತರಾಖಂಡದ ಉತ್ತರಕಾಶಿಯ ಗಂಗನಾನಿ ಬಳಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬಸ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ ಮತ್ತು 14 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.


ಉತ್ತರಾಖಂಡದ ಉತ್ತರಕಾಶಿಯ ಗಂಗನಾನಿ ಬಳಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬಸ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ ಮತ್ತು 14 ಮಂದಿ ಗಾಯಗೊಂಡಿದ್ದು, ಘಟನೆ ನಡೆದಾಗ ಬಸ್ ಗಂಗೋತ್ರಿ ಧಾಮದಿಂದ ಬಂದು ಉತ್ತರಕಾಶಿಗೆ ಹೋಗುತ್ತಿತ್ತು.


ಇದನ್ನು ಓದಿ : 


ಮಂಗಳವಾರ ರಾತ್ರಿ ಈ ಘಟನೆ ನಡೆದಿದ್ದು, ಈ  ಅಪಘಾತದಲ್ಲಿ 14 ಮಂದಿ ಗಾಯಗೊಂಡಿದ್ದು, 12 ಮಂದಿ ಗಂಭೀರವಾಗಿದ್ದು, ಮೂವರು ಮಹಿಳಾ ಪ್ರಯಾಣಿಕರು ಸಾವನ್ನಪ್ಪಿದ್ದಾರೆ  ಎಂದು ಮಾಹಿತಿ ತಿಳಿದು ಬಂದಿದೆ.  ಗಂಭೀರವಾಗಿ ಗಾಯಗೊಂಡವರನ್ನು ಡೆಹ್ರಾಡೂನ್‌ ನ ಏಮ್ಸ್ ರಿಷಿಕೇಶ್ ಮತ್ತು ಡೂನ್ ಆಸ್ಪತ್ರೆಗೆ ಸೇರಿಸಲಾಗಿದ್ದು ಚಿಕೆತ್ಸೆ ಪಡೆಯುತ್ತಿದ್ದಾರೆ  ಎಂದು ಪೊಲೀಸರು ತಿಳಿಸಿದ್ದಾರೆ.


ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್, ಕಂದಾಯ ಮತ್ತು ಇತರ ವಿಪತ್ತು ಸ್ಪೋಟಕ ತಂಡಗಳೊಂದಿಗೆ ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಅಪಘಾತ ಸಂಭವಿಸಿದ  ಕೆಲವು  ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. 


ಪೂಜ್ಯ ಗಂಗೋತ್ರಿ ಧಾಮದಿಂದ ಉತ್ತರಕಾಶಿ ಪಟ್ಟಣಕ್ಕೆ ತೆರಳುತ್ತಿದ್ದ ವೇಳೆ ಬಸ್ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.