IT Raid: 26 ಕೋಟಿ ರೂ. ನಗದು, 90 ಕೋಟಿ ಮೌಲ್ಯದ ಆಸ್ತಿ ಜಪ್ತಿ!
Nashik IT Raid: ಶೋಧದ ಸಮಯದಲ್ಲಿ ಸುಮಾರು 26 ಕೋಟಿ ರೂ. ನಗದು ಮತ್ತು 90 ಕೋಟಿ ರೂ. ಮೌಲ್ಯದ ದಾಖಲೆ ಇಲ್ಲದ ಸಂಪತ್ತು ಪತ್ತೆಯಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.
ನವದೆಹಲಿ: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಐಟಿ ಇಲಾಖೆ ದಾಳಿ ನಡೆಸಿ ಭರ್ಜರಿ ಬೇಟೆಯಾಡಿದೆ. ದಾಳಿ ವೇಳೆ ಬರೋಬ್ಬರಿ 26 ಕೋಟಿ ರೂ. ನಗದು, 90 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ.ಇದನ್ನೂ ಓದಿ: Ayodhya : ರಾಮಮಂದಿರದ ಆವರಣದಲ್ಲಿ ಮೊಬೈಲ್ ಬಳಕೆ ನಿಷೇಧ, ಟ್ರಸ್ಟ್ ಆದೇಶ
ಆದಾಯ ತೆರಿಗೆ ಇಲಾಖೆಯು ಮಹಾರಾಷ್ಟ್ರದ ನಾಸಿಕ್ ಮೂಲದ ಸುರಾನಾ ಜ್ಯುವೆಲರ್ಸ್ ಮೇಲೆ ದಾಳಿ ನಡೆಸಲಾಗಿದೆ. ಜ್ಯುವೆಲರ್ಸ್ ಮಾಲೀಕರು ನಡೆಸುತ್ತಿದ್ದ ಅಕ್ರಮ ವಹಿವಾಟು ಬಗ್ಗೆ ಖಚಿತ ಮಾಹಿತಿ ಮೇರೆಗೆ ಐಟಿ ಶೋಧ ಕಾರ್ಯಾಚರಣೆ ನಡೆಸಿದೆ.
Lokshabha Elections 2024: 359 ಅಭ್ಯರ್ಥಿಗಳು 5ನೇ ತರಗತಿಗಿಂತ ಹೆಚ್ಚು ಓದಿಲ್ಲ..!
ಐಟಿ ಇಲಾಖೆಯ ಅಧಿಕಾರಿಗಳ ಪ್ರಕಾರ, ಶೋಧದ ಸಮಯದಲ್ಲಿ ಸುಮಾರು 26 ಕೋಟಿ ರೂ. ನಗದು ಮತ್ತು 90 ಕೋಟಿ ರೂ. ಮೌಲ್ಯದ ದಾಖಲೆ ಇಲ್ಲದ ಸಂಪತ್ತು ಪತ್ತೆಯಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.